Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಿಯುಸಿ, ಎಸ್‌ಎಸ್‌ಎಲ್ಸಿ ಪರೀಕ್ಷೆ ಮೊದಲೆ ಫಲಿತಾಂಶ ದಿನಾಂಕ ಘೋಷಣೆ!

---Advertisement---

ಇದೇ ಮೊದಲ ಬಾರಿಗೆ ಶಾಲಾ ಶಿಕ್ಷಣ ಇಲಾಖೆಯು ಎಸ್‌ಎಸ್‌ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ಪರೀಕ್ಷೆಗೆ ಮೊದಲೇ ಫಲಿತಾಂಶ ದಿನಾಂಕ ಘೋಷಣೆ ಮಾಡಿದೆ.

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫೆಬ್ರವರಿ 28 ರಿಂದ ಮಾರ್ಚ್ 17ರವರೆಗೆ ನಡೆಯಲಿದ್ದು, ಏಪ್ರಿಲ್ 7ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದಿದ್ದಾರೆ‌.

ಎಸ್‌ಎಸ್‌ಎಲ್ಸಿ ಪರೀಕ್ಷೆ ಮಾರ್ಚ್ 18ರಿಂದ ಏಪ್ರಿಲ್ 2 ರವರೆಗೆ ನಡೆಯಲಿದ್ದು, ಏಪ್ರಿಲ್ 24ಕ್ಕೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ.

PUC ಪರೀಕ್ಷೆ 2026 ರ ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು  ಹಾಜರಾಗಲಿದ್ದಾರೆ. SSLC ಪರೀಕ್ಷೆಗೆ ಒಟ್ಟು 9,02,889 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...