Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕುತೂಹಲ‌ ಮೂಡಿಸಿದ ಎಚ್‌ಡಿ ಕುಮಾರಸ್ವಾಮಿ, ಯತ್ನಾಳ್ ಭೇಟಿ!

---Advertisement---

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ  ಮತ್ತು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್  ಅನಿರೀಕ್ಷಿತ ಭೇಟಿ ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿದೆ. ಹಾಗೂ ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ.

ನಿನ್ನೆ ಬೆಂಗಳೂರಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮದ ವೇಳೆ ಇಬ್ಬರು ನಾಯಕರು ಮುಖಾಮುಖಿಯಾಗಿ ಸುಮಾರು 20 ನಿಮಿಷಗಳ ಕಾಲ ಪ್ರತ್ಯೇಕವಾಗಿ ಚರ್ಚೆ ನಡೆಸಿದ್ದಾರೆ.ಈ ಮಾತುಕತೆ ಯಾವ ವಿಷಯದ ಬಗ್ಗೆ ಎಂಬ ಚರ್ಚೆ ರಾಜಕೀಯದಲ್ಲಿ ಗೊಂದಲ‌ಮೂಡಿಸಿದೆ.

ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಇಬ್ಬರೂ ಮಾತನಾಡಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಈ ಚರ್ಚೆಯ ಹಿಂದೆ ಯಾವುದೊ ರಾಜಕೀಯ  ವಿಷಯಗಳಿವೆಯೇ? ಅಥವಾ ಕೇವಲ ಕುಶಲ  ಮಾತುಕತೆಯೇ? ಎಂಬುದರ ಬಗ್ಗೆ ಮಾಹಿತಿ ದೊರೆತಿಲ್ಲ, ಇಬ್ಬರು ನಾಯಕರ ಮಧ್ಯೆ ನಡೆದ ಈ ಸಂಭಾಷಣೆ ಮುಂದಿನ ದಿನಗಳಲ್ಲಿ ಹೊಸ ರಾಜಕೀಯ ಬೆಳವಣಿಗೆ ಆಗಲಿದೆಯೇ ? ಎಂಬ ಗೊಂದಲ ರಾಜಕೀಯದಲ್ಲಿ ಉಂಟಾಗಿದೆ‌.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...