Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಫೆ.26ಕ್ಕೆ ಡಿಸಿಎಂಗೆ ಹೈಕಮಾಂಡ್‌ ಬುಲಾವ್‌!ಶೀಘ್ರದಲ್ಲಿಯೇ ನಾಯಕತ್ವ ಬದಲಾವಣೆ?

---Advertisement---

ಫೆ.26 ರಂದು ದೆಹಲಿಗೆ ಬರುವಂತೆ ಪಕ್ಷದ ಹೈಕಮಾಂಡ್ ಡಿ.ಕೆ.ಶಿವಕುಮಾರ್‌ಗೆ ಆಹ್ವಾನ ನೀಡಿದೆ.ಮುಖ್ಯಮಂತ್ರಿ ಬದಲಾವಣೆಯ ವಿಚಾರದಲ್ಲಿ ಮಹತ್ವದ ಚರ್ಚೆ ನಡೆಯಲಿದೆ.

ಡಿ.ಕೆ.ಶಿವಕುಮಾರ್ ಅವರಿಗೆ ಒಳ್ಳೆಯದಾಗಲಿದೆ ಎಂದು ಡಿಸಿಎಂ ಬೆಂಬಲಿಗ ಶಾಸಕ ಇಕ್ಬಾಲ್‌ ಹುಸೇನ್ ವಿಶ್ವಾಸ ವ್ಯಕ್ತಪಡಿಸಿದರು.  ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೆ.26ರಂದು ಡಿ.ಕೆ.ಶಿವಕುಮಾರ್ ಅವರನ್ನು ದೆಹಲಿಗೆ ಕರೆದಿರುವ ಬಗ್ಗೆ ನನಗೂ ಮಾಹಿತಿ ಇದೆ. ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆಯೇ ಚರ್ಚೆ ನಡೆಯಲಿದೆ. ಇದು 3ನೇ ಮುಹೂರ್ತ ಎಂಬುದನ್ನು ಈಗಲೇ ಹೇಳಲಾಗದು. ಆದರೆ, ಒಳ್ಳೆಯ ಸುದ್ದಿ ಸಿಗಲಿದೆ ಎಂದರು.

ಶೀಘ್ರದಲ್ಲಿಯೇ ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭರವಸೆ ನೀಡಿದ್ದಾರೆ ಎಂಬ ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಳ ಸಂತೋಷ ಎಂದು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ವಿದ್ಯಾರ್ಥಿ ದೆಸೆಯಿಂದಲೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಲು ಶಾಲಾ ಸಂಸತ್ ಚುನಾವಣೆ ದಿಕ್ಸೂಚಿ : ಮುಖ್ಯೋಪಾಧ್ಯಾಯ ಎಸ್. ಹನುಮಂತಪ್ಪ

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : ಕೆ.ಎಸ್. ಈಶ್ವರಪ್ಪ ಅರ್ಜಿ ಹೈಕೋರ್ಟ್ ನಲ್ಲಿ ವಜಾ

ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಣೆಗೆ ಬಿಗಿ ಕ್ರಮ: ಶಾಲಾ ಅವಧಿಯಲ್ಲಿ ಶಿಕ್ಷಕರಿಗೆ ತರಬೇತಿ, ಸಭೆ ಹಾಗೂ ಡೇಟಾ ಎಂಟ್ರಿ ಕಡ್ಡಾಯ ನಿಷೇಧ!

SIR : ಬಿಎಲ್‌ ಒಗಳು ಕಡ್ಡಾಯವಾಗಿ ಮತದಾರರ ಮನೆಗೆ ಭೇಟಿ ನೀಡಿ ಫಾರಂ ವಿತರಿಸಬೇಕು : ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಆದೇಶ

ಪೋಷಕರೇ ಹುಷಾರ್‌! ಮಕ್ಕಳ ಜ್ವರ, ಕೆಮ್ಮಿಗೆ ನಿಮ್ಮ ಮಾತ್ರೆಗಳನ್ನು ಅರ್ಧ ಕತ್ತರಿಸಿ ನೀಡುತ್ತಿದ್ದೀರಾ? ಜೀವಕ್ಕೇ ಬರಬಹುದು ಅಪಾಯ!

BREAKING NEWS :ಪಾಕಿಸ್ತಾನದಲ್ಲಿ ಕಂದಕಕ್ಕೆ ಉರುಳಿದ ಅತಿವೇಗದ ಬಸ್;  40 ಪ್ರಯಾಣಿಕರು ಸಾವು!