Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ | ಫೆ.25 ರಿಂದ ಮಾರ್ಚ್ 1 ರವರೆಗೆ ಫಲಪುಪ್ಪ ಪ್ರದರ್ಶನ

---Advertisement---

ದಾವಣಗೆರೆ ಫೆಬ್ರವರಿ 24 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಕೃಷಿ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಫೆ.25 ರಿಂದ ಮಾರ್ಚ್ 1 ರವರೆಗೆ ನಗರದ ಗಾಜಿನ ಮನೆ ಆವರಣದಲ್ಲಿ ಫಲಪುಪ್ಪಾ ಪ್ರದರ್ಶನವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಉದ್ಟಾಟಿಸಿ, ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಚಿದಾನಂದ ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್.ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ್ ಸರ್ಜಿ, ಡಿ.ಟಿ.ಶ್ರೀನಿವಾಸ್, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಬಂಜಾರ ಅಭಿವೃದ್ದಿ ನಿಗಮದ ಅಧ್ಯಕ್ಷ ಜಯದೇವನಾಯ್ಕ್, ಬಯಲುಸೀಮೆ ಪದ್ರೇಶಾಭಿವೃದ್ದಿ ಮಂಡಳಿಯ ಅಧ್ಯಕ್ಷರಾದ ಹೆಚ್.ಬಿ ಮಂಜಪ್ಪ, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ಶಮ್ಲಾ ಇಕ್ಬಾಲ್, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಆರ್.ಗಿರೀಶ್, ಲಾಲ್‌ಬಾಗ್ ತೋಟಗಾರಿಕೆ ನಿರ್ದೇಶಕರಾದ ಇಬ್ರಾಹಿಂ ಮೈಗೂರು, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್‌ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ;ಶೇಖರ್.ಹೆಚ್.ಟಿ, ಭಾಗವಹಿಸುವರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now