Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇದು ಶಿರಸಿ ರಸ್ತೆಯೋ ಕೆಸರು ಗದ್ದೆಯೋ?ಸರ್ಕಾರದ ವಿರುದ್ಧ ಜನರ ಆಕ್ರೋಶ 

---Advertisement---

ಸುಪ್ರಸಿದ್ಧ ಜಾತ್ರೆಯಲ್ಲಿ ಒಂದಾದ ಶಿರಸಿ ಜಾತ್ರೆ ಪಾರಂಭವಾಗಿದ್ದು, ಜಾತ್ರೆ ನೋಡಲ ಕರ್ನಾಟಕದ ಮೂಲೆ ಮೂಲೆಯಿಂದಲೂ ಜನ ಆಗಮಿಸುತ್ತಾರೆ‌. ಆದರೆ ಶಿರಸಿ ರಸ್ತೆ ವಾಹನ ಸವಾರರ ಪಾಲಿಗೆ ನಿರಾಶೆಸೂಚಕವಾಗಿದೆ‌. ಎಷ್ಟೊ ಜನರು ರಸ್ತೆಗೆ ಹೆದರೆ ಜಾತ್ರೆಗೆ ತೆರಳು ಹಿಂದೇಟು ಹಾಕುತ್ತಿದ್ದಾರೆ.

ಹಾವೇರಿ ಜಿಲ್ಲೆಯ ಗಡಿ ದಾಟುತ್ತಿದ್ದಂತೆ 20 ಕಿಲೋ ಮೀಟರ್ ರಸ್ತೆಯಲ್ಲಿ ಜೀವದ ಹಂಗು ತೊರೆದು ವಾಹನ ಸವಾರರು ಸಂಚರಿಸಬೇಕಿದೆ. ಈ ಹೆದ್ದಾರಿಯ ಕಾಮಗಾರಿ ಎಷ್ಟೊ ವರ್ಷದಿಂದ ಕುಂಟುತ್ತಾ ಸಾಗಿದ್ದು ಇದೀಗ ಸಂಪೂರ್ಣವಾಗಿ ಕೆಸರು ಗದ್ದೆಯಂತಾಗಿ, ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬಸ್‌ಗಳಂತಹ ದೊಡ್ಡ ವಾಹನಗಳೂ ಸಹ ಈ ರಸ್ತೆಯನ್ನು ದಾಟಲು ಹರಸಾಹಸ ಪಡುತ್ತಿವೆ.ಕೆಸರಿನಲ್ಲಿ ಬೈಕ್ ಚಕ್ರಗಳು ಸ್ಕಿಡ್ ಆಗುತ್ತಿದ್ದು, ನಿಯಂತ್ರಣ ತಪ್ಪಿ ಸವಾರರು ಕೆಸರಿನಲ್ಲೇ ಉರುಳಿ ಬೀಳುತ್ತಿದ್ದಾರೆ.ಈ ರಸ್ತೆಯಲ್ಲಿ ವಾಹನ ಸವಾರರು ಅನುಭವಿಸುತ್ತಿರುವ ನರಕಯಾತನೆಯ ದೃಶ್ಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ‌.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now