Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬ್ಯಾಂಕ್ ಗ್ರಾಹಕರ ಗಮನಕ್ಕೆ‌: ಮಾರ್ಚ್ ತಿಂಗಳ ಈ ದಿನಗಳಂದು ಬ್ಯಾಂಕ್ ರಜೆ 

---Advertisement---

 

ಮಾರ್ಚ್ ತಿಂಗಳು ಆರಂಭವಾಗಿದ್ದು, ಈ ತಿಂಗಳು ಹಬ್ಬಗಳ ಸುರಿಮಳೆಯೇ ಇದೆ. ಹಲವು ಪ್ರಮುಖ ಹಬ್ಬಗಳ ಕಾರಣದಿಂದಾಗಿ ಬ್ಯಾಂಕ್‌ಗಳಿಗೆ ಹೆಚ್ಚಿನ ರಜೆ ಇರಲಿದೆ.ಹೋಳಿ, ಈದ್, ಮಹಾವೀರ ಜಯಂತಿ ಮತ್ತು ರಾಮನವಮಿ ಸೇರಿದಂತೆಹಲವು ಹಬ್ಬಗಳಿವೆ. ಹಾಗೂ ಶನಿವಾರ ಮತ್ತು ಭಾನುವಾರಗಳನ್ನು ಸೇರಿಸಿದರೆ, ಈ ತಿಂಗಳು ಒಟ್ಟು 18 ದಿನಗಳ ಕಾಲ ಬ್ಯಾಂಕ್‌ಗಳು ಮುಚ್ಚಿರುತ್ತವೆ.

ಮಾರ್ಚ್ 19:ಯುಗಾದಿ, ಗುಡಿ ಪಾಡ್ವಾ, ತೆಲುಗು ಹೊಸ ವರ್ಷ – ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣದಲ್ಲಿ ಬ್ಯಾಂಕ್‌ಗಳಿಗೆ ರಜೆ.

ಮಾರ್ಚ್ 21:ಈದ್–ಉಲ್–ಫಿತರ್ (ರಂಜಾನ್) – ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ಉತ್ತರ ಪ್ರದೇಶ, ದೆಹಲಿ ಸೇರಿದಂತೆ ದೇಶದ ಬಹುತೇಕ ಭಾಗಗಳಲ್ಲಿ ರಜೆ.
ಮಾರ್ಚ್ 26:ಶ್ರೀರಾಮನವಮಿ – ಕರ್ನಾಟಕ, ಮಹಾರಾಷ್ಟ್ರ, ಉತ್ತರ ಪ್ರದೇಶ, ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳಲ್ಲಿ ರಜೆ.

ಮಾರ್ಚ್ 31:ಮಹಾವೀರಜಯಂತಿ – ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ದೆಹಲಿ ಮತ್ತು ಬಿಹಾರ ಸೇರಿದಂತೆ ಹಲವು ರಾಜ್ಯಗಳಲ್ಲಿ ಬ್ಯಾಂಕ್ ರಜೆ.

ಮಾರ್ಚ್ 1, 8, 15, 22 ಮತ್ತು 29 ರಂದು ಭಾನುವಾರ ಇರುವುದರಿಂದ ದೇಶಾದ್ಯಂತ ಬ್ಯಾಂಕ್‌ಗಳಿಗೆ ರಜೆ ಇರುತ್ತದೆ. ಹಾಗೆಯೇ, ಮಾರ್ಚ್ 14 (ಎರಡನೇಶನಿವಾರ) ಮತ್ತು ಮಾರ್ಚ್ 28 (ನಾಲ್ಕನೇಶನಿವಾರ) ರಂದೂ ಬ್ಯಾಂಕ್‌ಗಳು ಕಾರ್ಯನಿರ್ವಹಿಸುವುದಿಲ್ಲ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now