Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಒಳ ಮೀಸಲಾತಿ ಜಾರಿಗೆ ಒತ್ತಾಯ: ಮಾ.12ಕ್ಕೆ ಬೆಂಗಳೂರಿನಲ್ಲಿ ಮಾದಿಗರ ಬೃಹತ್ ರ್ಯಾಲಿ

---Advertisement---

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 07 : ಒಳ ಮೀಸಲಾತಿ ಅನ್ವಯ 56,432 ಹುದ್ದೆಗಳನ್ನು ನೇಮಕ ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸುವುದಕ್ಕಾಗಿ ಮಾದಿಗ ಒಳ ಮೀಸಲಾತಿ ಐಕ್ಯ ಹೋರಾಟ ಸಮಿತಿಯಿಂದ ಮಾ. 12 ರಂದು ಬೆಂಗಳೂರಿನಲ್ಲಿ ಮಾದಿಗರ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ದು, ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದಕ್ಕಾಗಿ ಮಾ.9 ರಂದು ಬೆಳಿಗ್ಗೆ 11 ಕ್ಕೆ ಪ್ರವಾಸಿ ಮಂದಿರದಲ್ಲಿ ಸಭೆ ಕರೆಯಲಾಗಿದೆ.

 

ಮಾದಿಗ ಸಂಘಟನೆಗಳು, ದಲಿತ ಸಂಘಟನೆಗಳ ಮುಖಂಡರು, ಚಿಂತಕರು, ವಕೀಲರು, ನಿವೃತ್ತ ಸರ್ಕಾರಿ ನೌಕರರು, ಯುವಕರು, ಮಹಿಳೆಯರು, ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿ ಹಲೋ ಮಾದಿಗ ಚಲೋ ಬೆಂಗಳೂರು ರ್ಯಾಲಿಯನ್ನು ಯಶಸ್ವಿಗೊಳಿಸುವಂತೆ ಮಾದಿಗ ಒಳ ಮೀಸಲಾತಿ ಐಕ್ಯ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಹುಲ್ಲೂರು ಕುಮಾರಸ್ವಾಮಿ ವಿನಂತಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...