Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೆಲವರಿಗೆ ಪುಸ್ತಕ ಓದುವಾಗ ನಿದ್ರೆ ಬರುವುದು ಏಕೆ ಗೊತ್ತೆ ? ಇಲ್ಲಿದೆ ವೈಜ್ಞಾನಿಕ ಕಾರಣ

---Advertisement---

ಅನೇಕ ಮಂದಿ ಪುಸ್ತಕವನ್ನು  ತೆಗೆದುಕೊಂಡು ಓದಲು ಪ್ರಾರಂಭಿಸಿದ ತಕ್ಷಣ ಕೆಲವೇ ನಿಮಿಷಗಳಲ್ಲಿಯೇ ಕೆಲವರು ಆಕಳಿಸಲು ಪ್ರಾರಂಭಿಸುತ್ತಾರೆ. ಕಣ್ಣುಗಳನ್ನು ಮುಚ್ಚುತ್ತಾರೆ. ಅದು ಏಕೆ ಗೊತ್ತೆ ? ಪುಸ್ತಕ ಓದುವಾಗ ನಿದ್ರೆ ಬರುವುದರ ಹಿಂದೆ ಕೆಲವು ಆಸಕ್ತಿದಾಯಕ ವೈಜ್ಞಾನಿಕ ಕಾರಣಗಳಿವೆ.

ನೀವು ಓದುತ್ತಿರುವ ವಿಷಯವು ತುಂಬಾ ಕಷ್ಟಕರವಾಗಿದ್ದರೆ ಅಥವಾ ನಿಮಗೆ ಅರ್ಥವಾಗದಿದ್ದರೆ, ಮೆದುಳಿನ ಮೇಲಿನ ಒತ್ತಡ ಹೆಚ್ಚಾಗುತ್ತದೆ. ಇಂತಹ ಸಮಯದಲ್ಲಿ ಈ ಒತ್ತಡದಿಂದ ತಪ್ಪಿಸಿಕೊಳ್ಳಲು ಮೆದುಳು ದೇಹಕ್ಕೆ ವಿಶ್ರಾಂತಿ ಸಂಕೇತಗಳನ್ನು ಕಳುಹಿಸುತ್ತದೆ.

ಪುಸ್ತಕ ಓದುವಾಗ, ನಮ್ಮ ಕಣ್ಣುಗಳು ನಿರಂತರವಾಗಿ ಒಂದು ಸ್ಥಳದಲ್ಲಿ ಮತ್ತು ಸೂಕ್ಷ್ಮ ಅಕ್ಷರಗಳ ಮೇಲೆ ಕೇಂದ್ರೀಕರಿಸುತ್ತವೆ. ಇದು ಕಣ್ಣಿನ ಸ್ನಾಯುಗಳ ಮೇಲೆ ಹೆಚ್ಚಿನ ಒತ್ತಡವನ್ನುಂಟು ಮಾಡುತ್ತದೆ. ಕಣ್ಣುಗಳು ದಣಿದಾಗ, ಅವು ಮೆದುಳಿಗೆ ವಿಶ್ರಾಂತಿ ಪಡೆಯಬೇಕೆಂಬ ಸಂಕೇತವನ್ನು ಕಳುಹಿಸುತ್ತವೆ.

ನೀವು ದಿನಕ್ಕೆ 7-8 ಗಂಟೆಗಳ ಕಾಲ ಸಾಕಷ್ಟು ನಿದ್ರೆ ಮಾಡದಿದ್ದರೆ, ನಿಮ್ಮ ದೇಹವು ದಣಿದ ಅನುಭವವಾಗುತ್ತದೆ. ನೀವು ಶಾಂತವಾದ ಸ್ಥಳದಲ್ಲಿ ಅಧ್ಯಯನ ಮಾಡಲು ಕುಳಿತಾಗ, ನಿಮ್ಮ ದೇಹವು ವಿಶ್ರಾಂತಿ ಪಡೆಯುವ ಸಮಯ ಎಂದು ಭಾವಿಸುತ್ತದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...