Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ ಹರ್ಷಿಣಿಗೆ ಜ್ಞಾನ ಯೋಗಿ ಶಿವಶರಣೆ ಗಂಗಾಂಬಿಕೆ ಪ್ರಶಸ್ತಿ

---Advertisement---

 

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 10 : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ವಿಶ್ವ ಕನ್ನಡ ಅಂತರಾಷ್ಟ್ರೀಯ ಮಹಿಳಾ ಸಾಹಿತ್ಯ ಸಮ್ಮೇಳನ-2026ರ ಶಿವಶರಣೆ ಗಂಗಾಬಿಕೆ ಪಶಸ್ತಿಯನ್ನು ಕೆ.ಕೆ.ನ್ಯಾಷನಲ್ ಶಾಲೆಯ ವಿದ್ಯಾರ್ಥಿ ಹರ್ಷಿಣಿ ಪಡೆದಿರುತ್ತಾರೆ.

ಮಾರ್ಚ್ 8 ರಂದು ಇಂಡೋಗ್ಲೋಬ್ ಪದವಿ ಪೂರ್ವ ಕಾಲೇಜು, ಹೆಸರಘಟ್ಟ, ಬೆಂಗಳೂರು ಇಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಕೆ.ಕೆ.ನ್ಯಾಷನಲ್ ಶಾಲೆಯ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಇವರು ಕ್ರೀಡೆಯಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ವಿಶ್ವ ಕನ್ನಡ ಕಲಾ ಸಂಸ್ಥೆಯ ಅಧ್ಯಕ ಈ.ರವೀಶ್ ಅಕ್ಕರ್ ರವರು ಈ ಪ್ರಶಸ್ತಿಯನ್ನು ಕೊಟ್ಟಿರುತ್ತಾರೆ. ಹರ್ಷಿಣಿ.ಜಿ ಚಿತ್ರದುರ್ಗದ ಶ್ರೀಮತಿ ಕೆ.ಜಿ.ಸವಿತ ಮತ್ತು ಎಂ.ಎಸ್.ಗಿರೀಶ್ ರವರ ಪುತ್ರಿಯಾಗಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now