ಚಿತ್ರದುರ್ಗ | ಚಂದ್ರಮ್ಮ ನಿಧನ

1 Min Read

ಚಿತ್ರದುರ್ಗ, ಮಾರ್ಚ್. 11 : ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ವಾಸಿ ಚಂದ್ರಮ್ಮ (66 ವರ್ಷ) ಅನಾರೋಗ್ಯದಿಂದ ಇಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಸಂಜೆ (ಮಾರ್ಚ್. 11) 5 : 30 ರ ವೇಳೆಗೆ ನಿಧನರಾದರು.

ಮೃತರು ಪತಿ, ಓರ್ವ ಪುತ್ರಿ, ಇಬ್ಬರು ಮಕ್ಕಳು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಮಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಾಳೆ ಮಧ್ಯಾನ್ಹ 12 ಗಂಟೆಗೆ ದೊಡ್ಟಸಿದ್ದವ್ವನಹಳ್ಳಿ ಗ್ರಾಮದ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ನೇತ್ರದಾನ : ನಿಧನದ ನಂತರ ಕಣ್ಣುಗಳನ್ನು ನಗರದ ಬಸವೇಶ್ವರ ಆಸ್ಪತ್ರೆಯ ಶ್ರೀ ಬಸವೇಶ್ವರ ಪುನರ್ ಜ್ಯೋತಿ ಐ ಬ್ಯಾಂಕ್ ಗೆ ನೇತ್ರದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.

Share This Article