ಸುದ್ದಿಒನ್
ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲಾಗಿದೆ. ಧ್ವನಿ ಮತದಿಂದ ನಿರ್ಣಯವನ್ನು ಸೋಲಿಸಲಾಗಿದೆ ಎಂದು ಪ್ಯಾನಲ್ ಸ್ಪೀಕರ್ ಜಗದಾಂಬಿಕಾ ಪಾಲ್ ಘೋಷಿಸಿದರು.
ಪ್ರತಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವನ್ನು ಸೋಲಿಸಿದ ನಂತರ ಓಂ ಬಿರ್ಲಾ ಲೋಕಸಭಾ ಸ್ಪೀಕರ್ ಆಗಿ ಮುಂದುವರಿಯಲಿದ್ದಾರೆ. ಗುರುವಾರ ನಡೆಯಲಿರುವ ಅಧಿವೇಶನಕ್ಕೆ ಓಂ ಬಿರ್ಲಾ ಹಾಜರಾಗಲಿದ್ದಾರೆ. ಅವರ ಅಧ್ಯಕ್ಷತೆಯಲ್ಲಿ ಗುರುವಾರದಿಂದ ಅಧಿವೇಶನಗಳು ಮುಂದುವರಿಯಲಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












