ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 15 : ನಗರದ ಗಾರೆಹಟ್ಟಿ ನಿವಾಸಿ ಎಲ್.ಉಮೇಶ್ ಬಾಬು (61 ವರ್ಷ) ಇಂದು ಮಧ್ಯಾಹ್ನ 1.45ಕ್ಕೆ ನಿಧನರಾದರು.
ಮೃತರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧುಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಾಳೆ (ಮಾರ್ಚ್. 16 ) ಮಧ್ಯಾನ್ಹ 12 ಗಂಟೆಗೆ ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ನೇತ್ರದಾನ : ನಿಧನದ ನಂತರ ಮೃತರ ಕಣ್ಣುಗಳನ್ನು ನಗರದ ಬಸವೇಶ್ವರ ಆಸ್ಪತ್ರೆಯ ಶ್ರೀ ಬಸವೇಶ್ವರ ಪುನರ್ ಜ್ಯೋತಿ ಐ ಬ್ಯಾಂಕ್ ಗೆ ನೇತ್ರದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











