Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಎಂ ಬೊಮ್ಮಾಯಿ ಸರ್ಕಾರಕ್ಕೆ 6 ತಿಂಗಳು : ಹೈಕಮಾಂಡ್ ತರಿಸಿಕೊಂಡ ರಿಪೋರ್ಟ್ ನಲ್ಲಿ ಏನಿದೆ..?

Facebook
Twitter
Telegram
WhatsApp

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಬಸವರಾಜ್ ಬೊಮ್ಮಾಯಿ ಅವರು ಸಿಎಂ ಸ್ಥಾನ ಅಲಂಕರಿಸಿದ್ದರು. ಇದೀಗ ಅವರು ಅಧಿಕಾರ ಸ್ವೀಕಾರ ಮಾಡಿ 6 ತಿಂಗಳು ತುಂಬಿದೆ. ಹೀಗಾಗಿ ಹೈಕಮಾಂಡ್ ಸರ್ಕಾರದ ರಿಪೋರ್ಟ್ ತರಿಸಿಕೊಂಡಿದೆ.

ಇಲಾಖೆಗಳು, ಪಕ್ಷದ ಸಂಘಟನೆ ಹೀಗೆ ಹಲವಾರು ಆಯಾಮದಲ್ಲಿ ಹೈಕಮಾಂಡ್ ರಿಪೋರ್ಟ್ ತರಿಸಿಕೊಳ್ಳಲಾಗಿದೆ. ಪಂಚರಾಜ್ಯಗಳ ಚುನಾವಣೆ ಹತ್ತಿರವಾಗ್ತಾ ಇದ್ದು, ಸಂಪುಟ ವಿಸ್ತರಣೆ ಕೂಡ ಮಾಡಬೇಕಿದೆ. ಕ್ರಿಯಾಶೀಲರಲ್ಲದ ಸಚಿವರನ್ನ ಗುರುತಿಸಲು ರಿಪೋರ್ಟ್ ಗಳನ್ನ ತರಿಸಲಾಗಿದೆ.

ಬಿಜೆಪಿ ಮುಂದೆ ಇರುವ ಗುರಿ ಇದೀಗ ಜನರನ್ನ ತನ್ನತ್ತ ಸೆಳೆಯುವುದು. ಇನ್ನು ಒಂದೂ ವರ್ಷ ಮೂರು ತಿಂಗಳಷ್ಟೇ ಸರ್ಕಾರಕ್ಕೆ ಸಮಾಯವಾಕಾಶವಿರುವುದು. ಹೀಗಾಗಿ ಆ ಸಮಯದಲ್ಲಿ ಜನರನ್ನ ಸೆಳೆಯಲೇಬೇಕಾದ ಅನಿವಾರ್ಯವಾಗಿದೆ. ಈ ಹಿನ್ನೆಲೆ ಸಮರ್ಥವಾಗಿ ಕಾರ್ಯನಿರ್ವಹಿಸುವ ಸಚಿವರನ್ನು ಉಳಿಸಿಕೊಂಡು ಉಳಿದವರನ್ನು ಕೈ ಬಿಡುವುದು. ರಿಪೋರ್ಟ್ ಪರಿಶೀಲಿಸಿ, ಚುನಾವಣೆ ಬೆನ್ನಲ್ಲೇ ಹೈಕಮಾಂಡ್ ಸಂಪುಟಕ್ಕೆ ಸರ್ಜರಿ ಮಾಡಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಹಾರಾಷ್ಟ್ರದಲ್ಲಿ ಯಾರಾಗಲಿದ್ದಾರೆ ನೂತನ ಸಿಎಂ ?

ಸುದ್ದಿಒನ್ | ಮಹಾರಾಷ್ಟ್ರದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಹಾಗಾದರೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಬಿಜೆಪಿ ಮುಖಂಡ ಪ್ರವೀಣ್ ದಾರೇಕರ್ ಪ್ರತಿಕ್ರಿಯಿಸಿದ್ದಾರೆ. ದೇವೇಂದ್ರ ಫಡ್ನವೀಸ್

ಸಿಎಂ ಸಿದ್ದರಾಮಯ್ಯ ಅವರ ಪ್ರಚಾರದಿಂದ ಗೆಲುವು : ಬಿಜೆಪಿ ಸೋಲಿನ ಬಗ್ಗೆ ಜನಾರ್ದನ ರೆಡ್ಡಿ ಫಸ್ಟ್ ರಿಯಾಕ್ಷನ್

ಬಳ್ಳಾರಿ: ಇಂದು ಸಂಡೂರು ವಿಧಾನಸಭಾ ಕ್ಷೇತ್ರದಲ್ಲೂ ಫಲಿತಾಂಶ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಅನ್ನಪುರ್ಣ ತುಕರಾಂ ಗೆಲುವು ಸಾಧಿಸಿದ್ದಾರೆ. ಸಂಜೆ ವೇಳೆಗೆ ಅಧಿಕೃತ ಅನೌನ್ಸ್ ಆಗಲಿದೆ. ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದಕ್ಕಾಗಿ ಜನಾರ್ದನ ರೆಡ್ಡಿ ಅವರು ಸಾಕಷ್ಟು

ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿ ಮತ್ತೊಮ್ಮೆ ಅಧಿಕಾರಕ್ಕೆ…!

ಸುದ್ದಿಒನ್ | ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿ ದೊಡ್ಡ ಅಬ್ಬರವನ್ನೇ ಸೃಷ್ಟಿಸಿದೆ. ದ್ವಿಶತಕದ ಸೀಟುಗಳನ್ನು ದಾಟಿ ದಾಖಲೆ ಸೃಷ್ಟಿಸಿದ್ದಾರೆ. ಮಹಾಯುತಿ ಈಗಾಗಲೇ 220 ಸ್ಥಾನಗಳಲ್ಲಿ ಮುನ್ನಡೆಯಲ್ಲಿ ಮುಂದುವರಿದಿದೆ. ಏತನ್ಮಧ್ಯೆ, ಮಹಾವಿಕಾಸ್ ಅಘಾಡಿ 53 ಸ್ಥಾನಗಳಲ್ಲಿ ಮುನ್ನಡೆ

error: Content is protected !!