Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹೊಳಲ್ಕೆರೆ | ಮಾರ್ಚ್ 18 ರಂದು ವಿದ್ಯುತ್ ವ್ಯತ್ಯಯ

---Advertisement---

 

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.17 : ಚಿತ್ರದುರ್ಗ ದಿಂದ ಅಮೃತಾಪುರ ರೈಲ್ವೇ ನಿಲ್ದಾಣದ ವರೆಗೆ ಡಿ.ಸಿ.ಓ.ಹೆಚ್ ಎಳೆಯುವ ಕಾಮಗಾರಿಗೆ ದಿನಾಂಕ 18.3.2026 ರಂದು ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 66/11 ಕೆ.ವಿ ಅರಸನಘಟ್ಟ ಮತ್ತು ಚಿಕ್ಕಜಾಜೂರು ಮಾರ್ಗಗಳ ಮಾರ್ಗ ಮುಕ್ತತೆಯನ್ನು ನೀಡಬೇಕಾಗಿರುವುದರಿಂದ ಈ ಮಾರ್ಗಗಳ ಕೃಷಿ ಮಾರ್ಗಗಳಿಗೆ ಮಧ್ಯಾಹ್ನ 2.00 ರಿಂದ ಸಂಜೆ 5:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಾಯವಾಗಲಿದೆ. ಆದುದರಿಂದ ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.

ಮಾರ್ಚ್. 18 ರಂದು ಮಧ್ಯಾಹ್ನ 2.00 ರಿಂದ ಸಂಜೆ 5:00 ವರೆಗೂ ವಿದ್ಯುತ್ ಅಡಚಣೆ ಯಾಗುವ ಪ್ರದೇಶಗಳು : ಆಂಜನೇಯ ದೇವಸ್ಥಾನ ಪ್ರದೇಶ, ಬಸವೇಶ್ವರ ದೇವಸ್ಥಾನ ಪ್ರದೇಶ, ಮೇಕೇನಹಟ್ಟಿ, ಕಾಟಯ್ಯನಕೆರೆ ಪ್ರದೇಶ, ನರಸಿಂಹಸ್ವಾಮಿ ದೇವಸ್ಥಾನ (ಗರಗ) , ಅರಸನಘಟ್ಟ , ಗರಗ ಕಾವಲು, ಸಾದರಹಳ್ಳಿ, ಚಿಕ್ಕಂದವಾಡಿ, ಕರೀಮಟ್ಟಿ, ಚಿಕ್ಕನಕಟ್ಟೆ, ಚಿಕ್ಕಹೆಮ್ಮಿಗನೂರು, ,ಕೆ.ಎನ್.ಹಳ್ಳಿ, ತನಿಗೆಹಳ್ಳಿ, ಹೆರೇಕಂದವಾಡಿ, ಗುಂಜಿಗನೂರು, ರಂಗವ್ವನಹಳ್ಳಿ, ಬಿ.ದುರ್ಗ, ಐಯನಹಳ್ಳಿ, ಕಡೂರು, ಐಯನಹಳ್ಳಿ, ಕೋಟೇಹಾಳು, ಎಸ್.ಹೆಚ್.ಹಳ್ಳಿ, ಚಿಕ್ಕಂದವಾಡಿ, ಚಿಕ್ಕಜಾಜೂರು, ಕವಲಹಟ್ಟಿ, ಹೋಸಹಳ್ಳಿ, ಸಾವೇರಮ್ಮ, ಗುಂಜಿಗನೂರು, ಗಾಲೀಮಾರಮ್ಮ ದೇವಸ್ಥಾನ ಪ್ರದೇಶ ಮತ್ತು ಸುತ್ತಮುತ್ತಲಿನ ಗ್ರಾಮಗಳು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...