Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಜನವರಿ 26 ರಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಜಿಲ್ಲಾ ಪ್ರವಾಸ

Facebook
Twitter
Telegram
WhatsApp

ಚಿತ್ರದುರ್ಗ, (ಜನವರಿ.25) : ಕೃಷಿ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಜನವರಿ 26ರಂದು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಜ.26ರಂದು ಬೆಳಿಗ್ಗೆ 7ಕ್ಕೆ ಹಿರೇಕೆರೂರಿನಿಂದ ಹೊರಟು 8.45ಕ್ಕೆ ಚಿತ್ರದುರ್ಗಕ್ಕೆ ಆಗಮಿಸುವರು. ನಂತರ ಚಿತ್ರದುರ್ಗ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯುವ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮಧ್ಯಾಹ್ನ 12ಕ್ಕೆ ಚಿತ್ರದುರ್ಗದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬ್ಯಾಂಕ್ ನಿರ್ಲಕ್ಷ್ಯ : ಬಡ್ಡಿ ಸಮೇತ ಪರಿಹಾರ ನೀಡಲು ಗ್ರಾಹಕರ ನ್ಯಾಯಾಲಯ ಆದೇಶ

   ದಾವಣಗೆರೆ ಅ.18 : ನಗರದ ಎ.ವಿ.ಕೆ. ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ನಿಲ್ಯಕ್ಷದಿಂದ ಗ್ರಾಹಕರೊಬ್ಬರಿಗೆ ತೊಂದರೆಯಾಗಿದ್ದು, ಈ ಬಗ್ಗೆ ಜಿಲ್ಲಾ ಗ್ರಾಹಕ ನ್ಯಾಯಾಲಯದ ಮೂಲಕ ಗ್ರಾಹಕರಿಗೆ ಬಡ್ಡಿ ಸಮೇತ ಪರಿಹಾರ

ಪೊಲೀಸರಿಗೆ ಗುಡ್ ನ್ಯೂಸ್ : ವಿಮಾ ಹಣ 50 ಲಕ್ಷಕ್ಕೆ ಏರಿಕೆ..!

  ಪೊಲೀಸರಿಗೆಂದೆ ಗುಂಪು ವಿಮಾ ಯೋಜನೆ ಇದೆ‌. ಅದರಲ್ಲಿ ಪೊಲೀಸರಿಗೆ 20 ಲಕ್ಷ ಹಣ ಸಿಗಲಿದೆ. ಆದರೆ ಆ ಮೊತ್ತ ಏರಿಕೆಯಾಗಿದ್ದು, ಪೊಲೀಸರಿಗೆ ಸಂತಸ ತಂದಿದೆ. ಈ ಸಂಬಂಧ ಪೊಲೀಸ್ ಮಹಾನಿರ್ದೇಶಕ ಇಲಾಖೆ ಇಂದು

ಟಿಕೆಟ್ ವಂಚನೆ ಪ್ರಕರಣ: ಪ್ರಹ್ಲಾದ್ ಜೋಶಿಗೆ ರಾಜೀನಾಮೆ ನೀಡುವಂತೆ ಒತ್ತಾಯ

  ಬೆಂಗಳೂರು: ಗೋಪಾಲ್ ಜೋಶಿಯವರ ವಿರುದ್ಧ ದಾಖಲಾದ ಕೇಸ್ ಸಂಬಂಧ ಸಚಿವ ದಿನೇಶ್ ಗುಂಡೂರಾವ್, ಇದೀಗ ಪ್ರಹ್ಲಾದ್ ಜೋಶಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ನೀವೂ ಮೊದಲು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದೇ

error: Content is protected !!