Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ ಸತೀಶ್‍ಕುಮಾರ್ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 18 : ಪಂಜಾಬ್‍ನ ಗುರುಕಾಶಿ ವಿಶ್ವವಿದ್ಯಾನಿಲಯದ ಭಟಿಂಡ ಕ್ರೀಡಾಂಗಣದಲ್ಲಿ ಮಾ.14 ರಿಂದ 16 ರವರೆಗೆ ಮೂರು ದಿನಗಳ ಕಾಲ ನಡೆದ 45 ನೆ ರಾಷ್ಟ್ರಮಟ್ಟದ ಹಿರಿಯರ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ ಕ್ರೀಡಾಕೂಟದಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಭಾಗವಹಿಸಿದ್ದ ಸತೀಶ್‍ಕುಮಾರ್ ಯು. ನೂರು ಮೀಟರ್ ಓಟದಲ್ಲಿ ಎರಡನೆ ಸ್ಥಾನ, ಇನ್ನೂರು ಮೀ. ಓಟದಲ್ಲಿ ಮೊದಲ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

 

ಚಿತ್ರದುರ್ಗದಲ್ಲಿ ತರಬೇತುದಾರರಾಗಿ ಸೇವೆ ಸಲ್ಲಿಸುತ್ತಿರುವ ಸತೀಶ್‍ಕುಮಾರ್ ಯು. ಐವತ್ತು ವರ್ಷದೊಳಗಿನ ಮೇಲ್ಪಟ್ಟವರಿಗಾಗಿ ನಡೆದ ಕ್ರೀಡಾಕೂಟದಲ್ಲಿ ಪಾಲ್ಗೊಂಡು
ಐದು ಪ್ರಶಸ್ತಿ ಪದಕಗಳನ್ನು ಬಾಚಿಕೊಂಡು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...