Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಜನವರಿ 27 ರಂದು ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

 

ಚಿತ್ರದುರ್ಗ, (ಜನವರಿ.25) : ಜನವರಿ 27ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಚಿತ್ರದುರ್ಗ ನಗರದ ಜೆ.ಸಿ.ಆರ್ ಎಫ್-12 ಮಾರ್ಗದ ಜೆ.ಸಿ.ಆರ್ 1ನೇ ಕ್ರಾಸ್‍ನಿಂದ 7ನೇ ಕ್ರಾಸ್, ವಿ.ಪಿ.ಬಡಾವಣೆ, ಬಡಾಮಕಾನ್, ಹೊರಪೇಟೆ, ಆಜಾದ್ ನಗರ, ಪ್ರಸನ್ನ ಟಾಕೀಸ್ ಸುತ್ತಮುತ್ತ, ರಾಂದಾಸ್ ಕಾಂಪೌಂಡ್, ಗೋಪಲಪುರ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ತಿಮ್ಮಣ್ಣ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!