Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉಸ್ತುವಾರಿ ಅಸಮಾಧಾನ : ಪಾಕಿಸ್ತಾನ, ಬಾಂಗ್ಲಾದೇಶದ ಉಸ್ತುವಾರಿ ಕೊಡೋದಕ್ಕೆ ಆಗುತ್ತಾ ಎಂದ ಸಚಿವ ಕತ್ತಿ..!

Facebook
Twitter
Telegram
WhatsApp

ಬೆಳಗಾವಿ: ಜಿಲ್ಲಾ ಉಸ್ತುವಾರಿಗಳ ಸಿಎಂ ನೇಮಕ ಮಾಡಿದ ಬೆನ್ನಲ್ಲೇ ಒಬ್ಬೊಬ್ಬರು ಒಂದೊಂದು ತಗಾದೆ ತೆಗೆಯುತ್ತಿದ್ದಾರೆ.‌ ಒಬ್ಬರಿಗೆ ಕಷ್ಟವಾದರೂ ಒಪ್ಪಿಕೊಂಡಿದ್ದು, ಇನ್ನು ಕೆಲವರು ಬದಲಾವಣೆಗೆ ಪ್ರಯತ್ನಿಸುತ್ತಿದ್ದಾರೆ. ಇದೀಗ ಉಸ್ತುವಾರಿ ವಿಚಾರವಾಗಿ ಸಚಿವ ಉಮೇಶ್ ಕತ್ತಿ ಪ್ರತಿಕ್ರಿಯೆ ನೀಡಿದ್ದು, ಪಾಕಿಸ್ತಾನ, ಬಾಂಗ್ಲಾದೇಶದ ಉಸ್ತುವಾರಿ ಕೊಡೋದಕ್ಕೆ ಆಗುತ್ತಾ ಅಂತ ವ್ಯಂಗ್ಯವಾಡಿದ್ದಾರೆ.

ಹುಕ್ಕೇರಿ ತಾಲೂಕಿನ ಹುಲ್ಲೋಳಿ ಗ್ರಾಮದಲ್ಲಿ ಈ ಸಂಬಂಧ ಮಾತನಾಡಿದ ಅವರು, ವಿಜಯಪುರ ಜಿಲ್ಲಾ ಉಸ್ತುವಾರಿ ಸ್ಥಾನ ನೀಡಿರುವುದಕ್ಕೆ ತೃಪ್ತಿ ಇದೆ. ಅವರು ಕೊಟ್ಟಿರುವ ಜವಬ್ದಾರಿಯನ್ನ ಖುಷಿಯಿಂದ ನಿಭಾಯಿಸುತ್ತೇನೆ. ನನಗೆ ವಹಿಸಿರುವ ಜಿಲ್ಲೆ ಬಗ್ಗೆ ನನಗೆ ಸಂತಸವಿದೆ ಎಂದಿದ್ದಾರೆ.

ಇನ್ನು ಇದೇ ವೇಳೆ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ್ದು, ಹಿರಿಯ ನಾಯಕರಿಗೆ ಕೋಕ್ ಕೊಡುವ ಬಗ್ಗೆ ಹೈಕಮಾಂಡ್ ಗೆ ಬಿಟ್ಟಿದ್ದು. ಹೈಕಾಂಡ್ ತೀರ್ಮಾನಕ್ಕೆ ನಾವೂ ಬದ್ಧರಾಗಿದ್ದೇವೆ. ಪಂಚರಾಜ್ಯ ಚುನಾವಣೆ ಬಳಿಕ ಹೈಕಮಾಂಡ್ ಸಂಪುಟದ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದೆ. ಬೊಮ್ನಾಯಿ ಅವರು ರಾಜ್ಯದಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸಗಳನ್ನ ಮಾಡಲಿ. ದೇವರು ಅವರಿಗೆ ಒಳ್ಳೆಯದು ಮಾಡಲಿ ಎಂದು ಹಾರೈಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣು ಬೋಧನೆ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು ವಿಧಾನ :  ಉಪನ್ಯಾಸಕಿ ಅರ್ಚನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ಅಣು ಬೋಧನೆ ಎನ್ನುವುದು ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು

ಚಿತ್ರದುರ್ಗ | ನಗರಸಭೆಯಿಂದ ಮದ್ಯದಂಗಡಿಗಳ ಮೇಲೆ ದಾಳಿ :  ನಿಷೇಧಿತ ಪ್ಲಾಸ್ಟಿಕ್ ಲೋಟಗಳ ವಶ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ನಗರದ ಅನೇಕ ಬಾರ್ ಗಳ ಮೇಲೆ ನಗರಸಭೆಯವರು ದಾಳಿ ನಡೆಸಿ ಪ್ಲಾಸ್ಟಿಕ್

error: Content is protected !!