ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ. ಮಾರ್ಚ್. 25: ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನಲ್ಲಿ ಪಿಯುಸಿ ಶಿಕ್ಷಣದೊಂದಿಗೆ ನೀಟ್, ಐಐಟಿ-ಜೆಇಇ, ಕೆ-ಸೆಟ್, ಐಸಿಎಆರ್, ಸಿಯುಇಟಿ, ಸಿಎಲ್‍ಎಟಿ, ಸಿಎ-ಫೌಂಡೇಷನ್ ಪ್ರವೇಶ ಪರೀಕ್ಷೆಗಳ ಸಂಪೂರ್ಣ ಉಚಿತ ಶಿಕ್ಷಣಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ.
ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳು ಇಲಾಖೆಯ ವೆಬ್‍ಸೈಟ್ https://gokdom.karnataka.gov.in ಈ ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಪದವಿ ಪೂರ್ವ ಕಾಲೇಜು, ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್