Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಫುಟ್‌ಬಾಲ್‌ ಕ್ರೀಡಾಂಗಣದಲ್ಲಿ ಕಾಲ್ತುಳಿತ : ಎಂಟು ಮಂದಿ ಸಾವು !

Facebook
Twitter
Telegram
WhatsApp

ಕೊಮೊರೊಸ್ ವಿರುದ್ಧದ ಆಫ್ರಿಕಾ ಕಪ್ ಆಫ್ ನೇಷನ್ಸ್‌ನಲ್ಲಿ ಆತಿಥೇಯ ರಾಷ್ಟ್ರದ 16 ನೇ ಸುತ್ತಿನ ಪಂದ್ಯಕ್ಕೂ ಮುನ್ನ ‌ಸೋಮವಾರ ಕ್ಯಾಮರೂನ್‌ನ ಯೌಂಡೆ ಒಲೆಂಬೆ ಫುಟ್‌ಬಾಲ್‌ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಅಭಿಮಾನಿಗಳು ಸಾವನ್ನಪ್ಪಿದ್ದಾರೆ ಮಿತ್ತು 38 ಜನರು ಗಾಯಗೊಂಡಿದ್ದಾರೆ.

ಸಾಮರ್ಥ್ಯ ಮೀರಿ ಪ್ರೇಕ್ಷಕರಿಗೆ ಅವಕಾಶ ನೀಡಿರುವುದು ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ಘಟನೆಯ ಕುರಿತು ಆಫ್ರಿಕನ್ ಫುಟ್ಬಾಲ್ ಕಾನ್ಫೆಡರೇಶನ್ ತನಿಖೆಗೆ ಆದೇಶಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!