Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಾರ್ತಾ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯಲ್ಲಿ ಗಣರಾಜ್ಯೋತ್ಸವ

Facebook
Twitter
Telegram
WhatsApp

ಚಿತ್ರದುರ್ಗ, (ಜನವರಿ.26) :  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 73 ನೇ ಗಣರಾಜ್ಯೋತ್ಸವ ಪ್ರಯುಕ್ತ ನಗರದ ಜಿಲ್ಲಾಧಿಕಾರಿ ಕಚೇರಿ ಹಿಂಭಾಗದ ವಾರ್ತಾ ಭವನದಲ್ಲಿ ಹಾಗೂ ನಗರದ ತರಾಸು ರಂಗಮಂದಿರದಲ್ಲಿ ಜಿಲ್ಲಾ ವಾರ್ತಾಧಿಕಾರಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಬಿ.ಧನಂಜಯಪ್ಪ ರಾಷ್ಟ್ರ ಧ್ವಜರೋಹಣ ನೆರೆವೇರಿಸಿದರು.

ಈ ಸಂದರ್ಭದಲ್ಲಿ ಪತ್ರಕರ್ತರಾದ ಜಿ.ಬಿ.ನಾಗರಾಜ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಿಬ್ಬಂದಿಗಳಾದ ಎಸ್. ಚಂದ್ರಶೇಖರ್, ಎಂ.ಜೆ.ಬೋರೇಶ, ಅಂಜಿನಮೂರ್ತಿ, ನಿವೃತ್ತ ಸಿನಿಚಾಲಕ ಎಚ್.ತಿಪ್ಪಯ್ಯ, ಅಪ್ರೆಂಟಿಸ್ ತರಬೇತಾರ್ಥಿಗಳು ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಿಬ್ಬಂದಿಗಳಾದ  ಉಷಾ, ಯಲ್ಲಪ್ಪ, ಶಿವಣ್ಣ ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!