ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28 : ನಗರದ ವಿದ್ಯಾ ನಗರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷರಾದ ಜೆ. ಪರಶುರಾಮ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿದ್ಯಾನಗರ ಕ್ಷೇಮಭಿವೃದ್ಧಿ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿ 2009 ರಿಂದ 6 ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ನಂತರ ಅವರು ಗೌರವ ಅಧ್ಯಕ್ಷರಾಗಿ 2026 ರವರೆಗೂ ಸೇವೆ ಸಲ್ಲಿಸಿರುತ್ತಾರೆ. ಸುಮಾರು 17 ವರ್ಷಗಳ ಕಾಲ ಸಂಘದ ಅಧ್ಯಕ್ಷರಾಗಿ ಮತ್ತು ಗೌರವ ಅಧ್ಯಕ್ಷರಾಗಿ ಸಾಕಷ್ಟು ವಿದ್ಯಾನಗರದ ಅಭಿವೃದ್ಧಿಗಾಗಿ ಸಾಕಷ್ಟು ಕೆಲಸ ಸೇವೆ ಸಲ್ಲಿಸಿದ್ದಾರೆ. ಇಂದು ಸಂಜೆ(ಮಾರ್ಚ್. 28 ರಂದು) ರಾಜೀನಾಮೆ ನೀಡಿದ್ದಾರೆ. ಇಲ್ಲಿಯವರೆಗೂ ಸಹಕರಿಸ ವಿದ್ಯಾನಗರದ ಸೇವಾ ಅಭಿವೃದ್ಧಿ ಸಂಘದ ಸದಸ್ಯರಿಗೂ ಮತ್ತು ಎಲ್ಲಾ ನಾಗರೀಕರಿಗೂ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್