ಸುದ್ದಿಒನ್, ಚಿತ್ರದುರ್ಗ. ಮಾ.29 : ನಗರದ ಸಹ್ಯಾದ್ರಿ ಬಡಾವಣೆಯ ನಿವಾಸಿ ವಿಜಯಕುಮಾರ್ (70 ವರ್ಷ) ಆನಾರೋಗ್ಯದಿಂದ ಭಾನುವಾರ ಮುಂಜಾನೆ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮ್ರತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಆಪಾರವಾದ ಬಂಧು ಬಳಗವನ್ನು ಆಗಲಿದ್ದಾರೆ. ಮೃತರ ಅಂತ್ಯ ಕ್ರಿಯೆ ಇಂದು (ಮಾರ್ಚ್. 29, ಭಾನುವಾರ) ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ನಡೆಯಿತೆಂದು ಕುಟುಂಬದ ಮೂಲಗಳು ತಿಳಿಸಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











