Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಇಂದು 445 ಮಂದಿಗೆ ಸೋಂಕು ; ತಾಲ್ಲೂಕುವಾರು ಕರೋನ ವರದಿ

Facebook
Twitter
Telegram
WhatsApp

ಚಿತ್ರದುರ್ಗ, (ಜ.26) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 445 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 42046 ಕ್ಕೆ ಏರಿಕೆಯಾಗಿದೆ.

26/01/2022 ರ ಹೆಲ್ತ್ ಬುಲೆಟಿನ್

ಚಿತ್ರದುರ್ಗ ತಾಲ್ಲೂಕಿನಲ್ಲಿ 214
ಚಳ್ಳಕೆರೆ 47
ಹಿರಿಯೂರು 34
ಹೊಳಲ್ಕೆರೆ 56
ಹೊಸದುರ್ಗ 52
ಮೊಳಕಾಲ್ಮುರಿನಲ್ಲಿ 42
ಪ್ರಕರಣ ಸೇರಿದಂತೆ ಒಟ್ಟು 445 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಗುಣಮುಖ 895

ಸಕ್ರಿಯ 2665

ಪಾಸಿಟಿವಿಟಿ ದರ 30.85

ಕಳೆದ 10 ದಿನಗಳ ಸರಾಸರಿ ಪಾಸಿಟಿವಿಟಿ ದರ 18.38

ಗಂಟಲು, ಮೂಗು ದ್ರವ ಮಾದರಿ ಸಂಗ್ರಹ 1442

ಮಾಹಿತಿ : ಜಿಲ್ಲಾ ಸರ್ವೇಕ್ಷಣಾಧಿಕಾರಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

error: Content is protected !!