Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ ಲೀಡ್ ಬ್ಯಾಂಕ್ : ವಾರ್ಷಿಕ ಸಾಲ ಗುರಿಯ ಬಿಡುಗಡೆ

---Advertisement---

 

ಚಿತ್ರದುರ್ಗ. ಮಾರ್ಚ್31: ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ ಅವರು ಜಿಲ್ಲಾ ಲೀಡ್ ಬ್ಯಾಂಕ್‍ನ  ವಾರ್ಷಿಕ ಸಾಲ ಗುರಿ ಬಿಡುಗಡೆ ಮಾಡಿದರು.

ಆರ್ಥಿಕ ವರ್ಷ 2026-27ರ ಒಟ್ಟು ಸಾಲ ಗುರಿ 11786.78 ಕೋಟಿಗಳಾಗಿದ್ದು, ಆದ್ಯತಾ ವಲಯಗಳ ಸಾಲದ ಗುರಿ 8967.41 ಕೋಟಿಗಳು ಹಾಗೂ ಆದ್ಯತಾವಲಯವಲ್ಲದ ಸಾಲದ ಗುರಿ 2819.37 ಕೋಟಿಗಳಷ್ಟಿದೆ.

ಈ ಸಂದರ್ಭದಲ್ಲಿ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಎಂ.ರಾಘವೇಂದ್ರ, ನಬಾರ್ಡ್‍ನ ಡಿಡಿಎಂ ವಿನಂತ್, ಎಸ್‍ಬಿಐ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಅಭಿಲಾಶ್, ಕರ್ನಾಟಕ ಗ್ರಾಮೀಣ ಬ್ಯಾಂಕ್‍ನ ಹಿರಿಯ ವ್ಯವಸ್ಥಾಪಕ ಚಕ್ರಪಾಣಿ ಹಾಗೂ ಅಧಿಕಾರಿ ಬಾಲಸಾಗರನ್ ಹಾಗೂ ಲೀಡ್ ಬ್ಯಾಂಕಿನ ಅಧಿಕಾರಿ ಶ್ರೀನಿವಾಸ ಇದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...