Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗದಲ್ಲಿ ಬರಗೇರಮ್ಮ ಮೆರವಣಿಗೆ ವೈಭವ : ರಾಜಬೀದಿಗಳಲ್ಲಿ ಕಲಾ ತಂಡಗಳ ಸೊಬಗು

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 03 : ಹೊಳಲ್ಕೆರೆ ರಸ್ತೆಯಲ್ಲಿರುವ ಬರಗೇರಮ್ಮನ ಮೆರವಣಿಗೆ ಶುಕ್ರವಾರ ನಗರದ ರಾಜಬೀದಿಗಳಲ್ಲಿ ಸಾಗಿತು. ಜೋಡೆತ್ತಿನ ಗಾಡಿಯಲ್ಲಿ ವಿರಾಜಮಾನಳಾಗಿದ್ದ ಬರಗೇರಮ್ಮನನ್ನು ಬಂಗಾರದ ಆಭರಣ ಹಾಗೂ ಬಣ್ಣ ಬಣ್ಣ ದೊಡ್ಡ ಗಾತ್ರದ ಹೂವಿನ ಹಾರಗಳಿಂದ ಕಂಗೊಳಿಸುವಂತೆ ಅಲಂಕರಿಸಲಾಗಿತ್ತು.

 

ಸಂಗೊಳ್ಳಿರಾಯಣ್ಣ ವೃತ್ತ, ಗಾಂಧಿವೃತ್ತದ ಮೂಲಕ ಲಕ್ಷ್ಮಿಬಜಾರ್‍ನಿಂದ ಪ್ರಮುಖ ಬೀದಿಗಳಲ್ಲಿ ಹೊರಟ ಬರಗೇರಮ್ಮನಿಗೆ ರಸ್ತೆಯ ಬದಿಗಳಲ್ಲಿ ನಿಂತಿದ್ದ ಭಕ್ತರು ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು, ಡೊಳ್ಳು, ತಮಟೆ, ಚಂಡೆವಾದ್ಯ, ಗೊಂಬೆ ಕುಣಿತ, ಸೋಮನ ಕುಣಿತ ಮೆರವಣಿಗೆಯಲ್ಲಿ ಆಕರ್ಷಣೀಯವಾಗಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...