Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದ್ವಿತೀಯ ಪಿಯುಸಿ ಫಲಿತಾಂಶ : ಉಡುಪಿ ಮೊದಲ ಸ್ಥಾನ : ಚಿತ್ರದುರ್ಗಕ್ಕೆ ಎಷ್ಟನೇ ಸ್ಥಾನ…? ಇಲ್ಲಿದೆ ಮಾಹಿತಿ…..!

---Advertisement---

ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶ ಹೊರ ಬಂದಿದ್ದು, ಮಧ್ಯಾಹ್ನವೇ ಎಲ್ಲಾ ವಿದ್ಯಾರ್ಥಿಗಳು ತಮ್ಮ ತಮ್ಮ ಫಲಿತಾಂಶ ಕಂಡು ಖುಷಿ ಪಟ್ಟಿದ್ದಾರೆ. ಇದೀಗ ಸಂಜೆ ವೇಳೆ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಟಿ ನಡೆಸಿ, ಪ್ರತಿ ಜಿಲ್ಲೆಯಲ್ಲಿ ಎಷ್ಟೆಷ್ಟು ಶೇಕಡವಾರು ಫಲಿತಾಂಶ ಬಂದಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

ಈ ಬಾರಿಯೂ ಸಹಜವಾಗಿಯೇ ಉಡುಪಿ ಪ್ರಥಮ ಸ್ಥಾನ ಪಡೆದಿದ್ದು, ಯಾದಗಿರಿ ಕೊನೆಯ ಸ್ಥಾನ ಪಡೆದುಕೊಂಡಿದೆ.

ಚಿತ್ರದುರ್ಗ ಜಿಲ್ಲೆ ಶೇ 79.12 ಫಲಿತಾಂಶ ದಾಖಲಿಸಿ ರಾಜ್ಯದಲ್ಲಿ 27ನೇ ಸ್ಥಾನ ಪಡೆದಿದೆ. ಕಳೆದ ಬಾರಿ ಶೇ 59.87 ಫಲಿತಾಂಶ ದಾಖಲಿಸಿ 28ನೇ ಸ್ಥಾನ ಪಡೆದಿತ್ತು.ಈ ಬಾರಿ ಒಂದು ಸ್ಥಾನ ಮೇಲಕ್ಕೆ ಜಿಗಿದಿದೆ.

 

ದ್ವಿತೀಯ ಪಿಯುಸಿ ಜಿಲ್ಲಾವಾರು ಫಲಿತಾಂಶ

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...