Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಏ.12 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ

---Advertisement---

ಚಿತ್ರದುರ್ಗ. ಏ.10: ನಗರದ ಎಫ್-9 ಹಾಗೂ ಎಫ್-10 ವಿದ್ಯುತ್ ಮಾರ್ಗದ ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ಏ.12 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಾಯವಾಗಲಿದೆ.

ಎಫ್-09 ಮಾರ್ಗದ ಮಾರ್ಗದ ಸರಸ್ವತಿಪುರಂ, ಐ.ಯು.ಡಿ.ಪಿ. ಬಡಾವಣೆ, ಜಿಲ್ಲಾ ಆಸ್ಪತ್ರೆ, ಜೋಗಿ ಮಟ್ಟಿ ರಸ್ತೆ, ಜಿಲ್ಲಾ ಪಂಚಯತ್ ಕಛೇರಿ, ಕರುವಿನ ಕಟ್ಟೆ ವೃತ್ತ, ಫಲ್ಟರ್ ಹೌಸ್, ಕಾಮನಬಾವಿ, ಕೋಟೆ ಮತ್ತು ಸುತ್ತಮುತ್ತಲ ಪ್ರದೇಶ ಹಾಗೂ ಎಫ್-10 ಮಾರ್ಗದ ಜಿಲ್ಲಾ ಪಂಚಾಯತ್ 11ಕೆ.ವಿ. ಮಾರ್ಗದ ಐ.ಯು.ಡಿ.ಪಿ. ಲೇಔಟ್, ಕಂದಾಯಗಿರಿ ನಗರ, ಕೆ.ಹೆಚ್.ಬಿ., ಟೀಚರ್ಸ್ ಕಾಲೋನಿ, ಸ್ಟೇಡಿಯಂ ರಸ್ತೆ, ಜೋಗಿಮಟ್ಟಿ ರಸ್ತೆ, ಗಾಂಧಿ ನಗರ, ಬಿದ್ದ ನಗರ, ಪ್ರಶಾಂತ್ ನಗರ, ವಿ.ವಿ ಬಡವಾಣೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಾಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...