ಸುದ್ದಿಒನ್, ಏಪ್ರಿಲ್. 12 : ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮುಂಬೈ ಇಂಡಿಯನ್ಸ್ (MI) ಗೆ 241 ರನ್‌ಗಳ ಗುರಿಯನ್ನು ನೀಡಿತು. ಮುಂಬೈ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು.
ಬೆಂಗಳೂರು ತಂಡವು 20 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 240 ರನ್ ಗಳಿಸಿತು. ಫಿಲ್ ಸಾಲ್ಟ್ 78, ವಿರಾಟ್ ಕೊಹ್ಲಿ 50, ರಜತ್ ಪಾಟಿದಾರ್ 53 ರನ್ ಗಳಿಸಿದರು. ಟ್ರೆಂಟ್ ಬೌಲ್ಟ್, ಹಾರ್ದಿಕ್ ಪಾಂಡ್ಯ, ಮಿಚೆಲ್ ಸ್ಯಾಂಟ್ನರ್ ಮತ್ತು ಶಾರ್ದೂಲ್ ಠಾಕೂರ್ ತಲಾ ಒಂದು ವಿಕೆಟ್ ಪಡೆದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















