Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

CoronaUpdate: ಕಳೆದ 24 ಗಂಟೆಯಲ್ಲಿ 31,198 ಹೊಸ ಕೇಸ್..50 ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 31,198 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ 42,425 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 106749 RTPCR ಟೆಸ್ಡ್ ಸೇರಿದಂತೆ ಒಟ್ಟು 149174 ಜನರಿಗೆ ಕೊರಕನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 31,198 ಜನರಿಗೆ ಕೊರೊನಾ ದೃಢಪಟ್ಟಿದೆ. ಅದರಲ್ಲಿ 15,199 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಕಳೆದ 24 ಗಂಟೆಯಲ್ಲಿ 71092 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾದಿಂದ 50 ಜನ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಾಸಕ ಮುನಿರತ್ನ ವಿರುದ್ಧ ದೌರ್ಜನ್ಯ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿ : ಎಸ್.ಜಯಣ್ಣ ಮನವಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಗುತ್ತಿಗೆದಾರನನ್ನು ಮನೆಗೆ ಕರೆಸಿಕೊಂಡು ಲಂಚಕ್ಕೆ ಬೇಡಿಕೆಯಿಟ್ಟು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬೆಂಗಳೂರು ರಾಜರಾಜೇಶ್ವರಿ

ಬೋಧನೆಗಿಂತ ಪ್ರಾಯೋಗಿಕ ಬೋಧನೆ ಹೆಚ್ಚು ಪರಿಣಾಮಕಾರಿ : ಎನ್.ಎಸ್.ಮಹೇಶ್

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 20 : ಬೋಧನೆಗಿಂತ ಪ್ರಾಯೋಗಿಕ ಬೋಧನೆ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ಪಠ್ಯದ ವಸ್ತುಗಳು ಪಠ್ಯೇತರ ಚಟುವಟಿಕೆಗಳಿಂದ ಮಕ್ಕಳ ಮನಸ್ಸನ್ನು ಅರಳಿಸುತ್ತವೆ ಎಂದು ಮುಖ್ಯ ಶಿಕ್ಷಕ ಎನ್.ಎಸ್.ಮಹೇಶ್ ಅಭಿಪ್ರಾಯಪಟ್ಟರು. ನಗರದ ಕೆಳಗೋಟೆಯ ಸಿಕೆ

ಸುಳ್ಳು ಆರೋಪ ಮಾಡುವವರ ವಿರುದ್ಧ ಮಾನನಷ್ಟ ಮೊಕದ್ದಮೆ : ಬದರಿನಾಥ್

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ, ಸೆಪ್ಟೆಂಬರ್. 20 : ನನ್ನ ಮೇಲೆ ಆರೋಪ ಮಾಡುವವರ ವಿರುದ್ಧ ಮಾನನಷ್ಟ ಕೇಸ್ ದಾಖಲಿಸುವುದಾಗಿದೆ ಹಿಂದೂ ಮಹಾಗಣಪತಿ ಉತ್ಸವ

error: Content is protected !!