ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 17 : ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆ ದಿ ಸ್ಟೆಪ್ಪಿಂಗ್ ಸ್ಟೋನ್ಸ್ ಶಾಲೆಯ ಫಲಿತಾಂಶ ಪ್ರಕಟವಾಗಿದ್ದು ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ ಅಭಿಷೇಕ್ ಲಕ್ಷ್ಮಣ್ ಕಾಂಬಳೆ ಮುಂಚೂಣಿಯಲ್ಲಿದ್ದು, ಏಳು ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಹತ್ತೊಂಬತ್ತು ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, ಎಂಟು ಜನರು ದ್ವಿತೀಯ ದರ್ಜೆಯಲ್ಲಿ ಮತ್ತು ಏಳು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಶಿಕ್ಷಕರು ವಿದ್ಯಾರ್ಥಿಗಳ ಈ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











