Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಸಿಡ್ ದಾಳಿಗೆ ಒಳಗಾದ ನೊಂದ ವ್ಯಕ್ತಿಗಳಿಗೆ ಒಂದು ತಿಂಗಳಲ್ಲೇ ಮಧ್ಯಂತರ ಪರಿಹಾರ ವಿತರಣೆ

---Advertisement---

 

ಚಿತ್ರದುರ್ಗ. ಏ.17: ಜಿಲ್ಲೆಯ ಮಾಳಪ್ಪನಹಟ್ಟಿಯಲ್ಲಿ ನಡೆದಿದ್ದ ಆಸಿಡ್ ದಾಳಿಗೆ ಒಳಗಾದ ನೊಂದ ವ್ಯಕ್ತಿಗಳಿಗೆ ಒಂದು ತಿಂಗಳ ಒಳಗಾಗಿ ಮಧ್ಯಂತರ ಪರಿಹಾರದ ಚೆಕ್ ವಿತರಿಸುವ ಮೂಲಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ತ್ವರಿತ ನ್ಯಾಯ ಒದಗಿಸಿದೆ.

 

ಕಳೆದ ಮಾರ್ಚ್ 19ರಂದು ಚಿತ್ರದುರ್ಗ ಜಿಲ್ಲೆಯ ಮಾಳಪ್ಪನಹಟ್ಟಿಯಲ್ಲಿ ನಡೆದ ಆಸಿಡ್ ದಾಳಿಗೆ ಒಳಗಾದ ನೊಂದ ವ್ಯಕ್ತಿಗಳಿಗೆ ಘಟನೆ ನಡೆದ ಒಂದು ತಿಂಗಳ ಒಳಗಾಗಿ ಮಧ್ಯಂತರ ಪರಿಹಾರ ಮಂಜೂರು ಮಾಡಲಾಗಿದೆ.
ಪರಿಹಾರದ ಚೆಕ್ ಅನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ್ ಅವರು ನೊಂದ ವ್ಯಕ್ತಿಗಳಿಗೆ ಏಪ್ರಿಲ್ 16ರಂದು ಗುರುವಾರ ನೀಡಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now