Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತೃತೀಯ ಭಾಷೆ ವಿಚಾರಕ್ಕೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ

---Advertisement---

ಬೆಂಗಳೂರು: ತೃತೀಯ ಭಾಷೆಯ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ತೆಗೆದುಕೊಂಡಿತ್ತು. ಮಾರ್ಕ್ಸ್ ಬದಲಿಗೆ ಗ್ರೇಡ್ ಕೊಡುವ ನಿರ್ಧಾರ ಮಾಡಿದ್ದರು. ಇದಕ್ಕೆ ಹಲವರ ವಿರೋಧವೂ ವ್ಯಕ್ತವಾಗಿತ್ತು. ಇದೀಗ ಈ ಗೊಂದಲಕ್ಕೆ ತೆರೆ ಎಳೆಯಲು ನಿರ್ಧಾರ ಮಾಡಲಾಗಿದೆ. ನಾಳೆ ತೃತೀಯ ಭಾಷೆಗಳ ಅಂಕಗಳನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಈ ಬಗ್ಗೆ ಮಾತನ್ನಾಡಿರುವ ಮಧು ಬಂಗಾರಪ್ಪ ಅವರು, ಮೌಲ್ಯ ಮಾಪನ ಸಂಪೂರ್ಣವಾಗಿ ಮುಕ್ತಾಯಗೊಂಡಿದೆ. ಅಂಕಗಳನ್ನು ಪೋರ್ಟಲ್ ನಲ್ಲಿ ಅಪ್ಲೋಡ್ ಮಾಡುವ ಪ್ರಕ್ರಿಯೆ ಎಂದು ತಿಳಿದಿದೆ. ನಾಳೆ ಮಧ್ಯಾಹ್ನದ ಒಳಗೆ ವಿದ್ಯಾರ್ಥಿಗಳಿ ತಮ್ಮ ಅಂಕವನ್ನು ವೀಕ್ಷಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿಗಳು ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ ಮೂಲಕ ಅಥವಾ ಆಯಾ ಶಾಲಾ ಲಾಗಿನ್ ಬಳಸಿ, ನಾಳೆ ಅಂಕಗಳನ್ನು ಪರಿಶೀಲನೆ ಮಾಡಬಹುದು. ಫಲಿತಾಂಶ ವಿಳಂಬದಿಂದಾಗಿ ಮಕ್ಕಳ ಮುಂದಿನ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗಬಾರದೆಂದು ಇಲಾಖೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...