Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಒಳಮೀಸಲಾತಿಗೆ ವಿರೋಧ: ಜನಗಣತಿ ಮಾಹಿತಿ ಸಿಗುವವರೆಗೆ ಕಾಯಲು ಸ್ವಾಮೀಜಿ ಆಗ್ರಹ

---Advertisement---

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 23 :

ಜನಸಂಖ್ಯೆಯ ಪರಿಪೂರ್ಣ ಮಾಹಿತಿ ಇಲ್ಲದೆ ಇರುವುದರಿಂದ ಒಳಮೀಸಲಾತಿ ಬೇಡ ಎಂದು ಭೋವಿ ಗುರುಪೀಠದ ಜಗದ್ಗರು ​ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅವರು ಮಾಧ್ಯಮ ಪ್ರಕಟಣೆ ಮೂಲಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರವು ಇತ್ತೀಚೆಗೆ ಹೊರಡಿಸಿರುವ ನೇಮಕಾತಿ ರೋಸ್ಟರ್ ಬಿಂದು ನಿಗದಿ ಪಡಿಸಿದ ಆದೇಶವು ಪ್ರವರ್ಗ ಬಿ ಮತ್ತು ಪ್ರವರ್ಗ ಸಿ ಸಮುದಾಯಗಳಿಗೆ “ಮರಣಶಾಸನ” ವಾಗಿದೆ. ಈ ಕೂಡಲೇ ಸರ್ಕಾರವು ಈ ಆದೇಶವನ್ನು ಹಿಂಪಡೆಯಬೇಕು ಎಂಬ ಆಗ್ರಹಿಸುತ್ತೇವೆ.

ಕೇಂದ್ರ ಸರ್ಕಾರ ನಡೆಸುತ್ತಿರುವ ಜನಗಣತಿಯ ಸಂಪೂರ್ಣ ಮಾಹಿತಿ ಲಭ್ಯವಾಗುವವರೆಗೆ ಒಳ ಮೀಸಲಾತಿ ಜಾರಿಗೊಳಿಸುವುದು ಸರಿಯಲ್ಲ .

ಮೀಸಲಾತಿ ವರ್ಗೀಕರಣಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟವು ತರಾತುರಿಯಲ್ಲಿ ಅಥವಾ ಏಕಪಕ್ಷೀಯವಾಗಿ ತೀರ್ಮಾನ ಕೈಗೊಂಡರೆ ಅದನ್ನು ವಿರೋಧಿಸುತ್ತೇವೆ.

ಸರ್ಕಾರವು ಏಕಪಕ್ಷೀಯ ನಿರ್ಧಾರ ಕೈಗೊಂಡರೆ ಭೋವಿ, ಲಂಬಾಣಿ, ಕೊರಚ ಮತ್ತು ಕೊರಮ ಸಮುದಾಯಗಳು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...