Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹೊಳಲ್ಕೆರೆ | ಕೆಂಗುಂಟೆ ಗ್ರಾಮದಲ್ಲಿ ಬಸವ ಜಯಂತಿ ಆಚರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 24 : ಹೊಳಲ್ಕೆರೆ ತಾಲ್ಲೂಕು ಮಲ್ಲಾಡಿಹಳ್ಳಿ ಸಮೀಪವಿರುವ ಕೆಂಗುಂಟೆ ಗ್ರಾಮದ ಸಮುದಾಯ ಭವನದಲ್ಲಿ ಇತ್ತೀಚೆಗೆ ಬಸವ ಜಯಂತಿಯನ್ನು ಆಚರಿಸಲಾಯಿತು.

 

ಸಮಾಜ ಸೇವಕ ಎಲ್.ಬಿ.ರಾಜಪ್ಪ ಕೆಂಗುಂಟೆ ಜಗಜ್ಯೋತಿ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತ ಹನ್ನೆರಡನೆ ಶತಮಾನದಲ್ಲಿಯೇ ಬಸವಣ್ಣನವರು ಸಮಾನತೆಗಾಗಿ ಹೋರಾಡಿದರು. ಅನುಭವ ಮಂಟಪದಲ್ಲಿ ಸ್ತ್ರೀಯರಿಗೆ ಪ್ರವೇಶ ಕಲ್ಪಿಸಿ ಲಿಂಗ ತಾರತಮ್ಯವನ್ನು ವಿರೋಧಿಸಿದರು. ಕಾಯಕವೇ ಕೈಲಾಸ ಎನ್ನುವ ಸಂದೇಶವನ್ನು ವಿಶ್ವಕ್ಕೆ ಸಾರಿದ ಬಸವಣ್ಣನವರ ಆಶಯದಂತೆ ಎಲ್ಲರೂ ನಡೆಯಬೇಕಿದೆ ಎಂದು ಹೇಳಿದರು. ಎಸ್.ಬಿ.ರಂಗನಾಥ್, ವಿಶ್ವನಾಥ್ ಇವರುಗಳು ಬಸವ ಜಯಂತಿಯಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now