Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಏಪ್ರಿಲ್ 28ರಂದು ಜಿಲ್ಲಾಸ್ಪತ್ರೆಯಲ್ಲಿ ಉಚಿತ ಗ್ಯಾಸ್ಟೋ ಶಿಬಿರ

---Advertisement---

ಸುದ್ದಿಒನ್, ಚಿತ್ರದುರ್ಗ. ಏ.24: ಚಿತ್ರದುರ್ಗ ಜಿಲ್ಲಾಸ್ಪತ್ರೆ ಮತ್ತು ದಾವಣಗೆರೆ ಎಸ್.ಎಸ್. ನಾರಾಯಣ ಹೆಲ್ತ್ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಇದೇ ಏಪ್ರಿಲ್ 28ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲಾಸ್ಪತ್ರೆಯ ಕೊಠಡಿ ಸಂಖ್ಯೆ 15ರಲ್ಲಿ ಉಚಿತ ಗ್ಯಾಸ್ಟೋ ಶಿಬಿರ ಏರ್ಪಡಿಸಲಾಗಿದೆ.

 

ದಾವಣಗೆರೆ ಎಸ್.ಎಸ್.ನಾರಾಯಣ ಹೆಲ್ತ್ ಆಸ್ಪತ್ರೆಯ ಮೆಡಿಕಲ್ ಗ್ಯಾಸ್ಟೋ ಎಂಟರಾಲಜಿಸ್ಟ್ ಮತ್ತು ಯಕೃತ್ತು ವೈದ್ಯರಾದ ಡಿ.ಕೆ.ಅಶ್ವಿನ್ ಅವರು ಉಚಿತವಾಗಿ ಗ್ಯಾಸ್ಟೋ ಶಿಬಿರ ನಡೆಸುವರು.

ಹೊಟ್ಟೆನೋವು, ಹೊಟ್ಟೆ ಉಬ್ಬುವಿಕೆ, ಅಜೀರ್ಣ, ಎದೆಯುರಿ, ವಾಕರಿಕೆ, ವಾಂತಿ, ಮಲದಲ್ಲಿ ರಕ್ತ, ಗ್ಯಾಸ್, ವಾಯು, ಅಗಾಗ ತೇಗು ಬರುವುದು, ಮಲಬದ್ಧತೆ, ಅತಿಸಾರ ಬೇದಿ, ಹಸಿವಿನ ಕೊರತೆ, ನುಂಗಲು ತೊಂದರೆ, ತೀವ್ರವಾದ ಹೊಟ್ಟೆ ನೋವು, ವಾಂತಿಯಲ್ಲಿ ರಕ್ತ, ಹಠಾತ್ ತೂಕ ನಷ್ಟ, ಕಮಾಲೆ ಸೇರಿದಂತೆ ಈ ಗ್ಯಾಸ್ಟೊ ಲಕ್ಷಣಗಳು ಕಂಡುಬಂದರೆ ಸಾರ್ವಜನಿಕರು ಮತ್ತು ಪೋಷಕರು ಈ ಸೇವೆಯ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ 9535025743, 7259759982 ಗೆ ಸಂಪರ್ಕಿಸಬಹುದು ಎಂದು ಎಂದು ಸಿಎಂಸಿಆರ್‌ಐ ವೈದ್ಯಕೀಯ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...