Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಜಿಲ್ಲೆಯ ತಾಲ್ಲೂಕುವಾರು ಕರೋನ ವರದಿ

Facebook
Twitter
Telegram
WhatsApp

ಚಿತ್ರದುರ್ಗ, (ಜ.29) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ 360 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 43193 ಕ್ಕೆ ಏರಿಕೆಯಾಗಿದೆ.

30/01/2022 ರ ಹೆಲ್ತ್ ಬುಲೆಟಿನ್

ಚಿತ್ರದುರ್ಗ ತಾಲ್ಲೂಕಿನಲ್ಲಿ 181
ಚಳ್ಳಕೆರೆ 59
ಹಿರಿಯೂರು 64
ಹೊಳಲ್ಕೆರೆ 13
ಹೊಸದುರ್ಗ 20
ಮೊಳಕಾಲ್ಮುರಿನಲ್ಲಿ 23
ಪ್ರಕರಣ ಸೇರಿದಂತೆ ಒಟ್ಟು 360 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಗುಣಮುಖ 378

ಸಕ್ರಿಯ 2360

ಸಾವು : 3

ಪಾಸಿಟಿವಿಟಿ ದರ 36.43

ಕಳೆದ 10 ದಿನಗಳ ಸರಾಸರಿ ಪಾಸಿಟಿವಿಟಿ ದರ 18.81

ಗಂಟಲು, ಮೂಗು ದ್ರವ ಮಾದರಿ ಸಂಗ್ರಹ 988

ಮಾಹಿತಿ : ಜಿಲ್ಲಾ ಸರ್ವೇಕ್ಷಣಾಧಿಕಾರಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

error: Content is protected !!