Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

CoronaUpdate: ಕಳೆದ 24 ಗಂಟೆಯಲ್ಲಿ 28,264 ಹೊಸ ಕೇಸ್..68 ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 28,264 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ 38,631 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 133852 RTPCR ಟೆಸ್ಡ್ ಸೇರಿದಂತೆ ಒಟ್ಟು 172483 ಜನರಿಗೆ ಕೊರಕನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 28,264 ಜನರಿಗೆ ಕೊರೊನಾ ದೃಢಪಟ್ಟಿದೆ. ಅದರಲ್ಲಿ 11938 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಕಳೆದ 24 ಗಂಟೆಯಲ್ಲಿ 29,244 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾದಿಂದ 28 ಜನ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!