Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿದ್ಯುತ್ ದೂರುಗಳಿಗೆ ವಾಟ್ಸ್‌ಆಪ್, ಸೋಶಿಯಲ್ ಮೀಡಿಯಾ ಬಳಸಲು ಬೆಸ್ಕಾಂ ಮನವಿ

---Advertisement---

 

ಬೆಂಗಳೂರು: ವಿದ್ಯುತ್‌ ಸಂಬಂಧಿತ ದೂರುಗಳನ್ನು ದಾಖಲಿಸಲು ವಾಟ್ಸ್‌ಪ್‌ ಸಹಾಯವಾಣಿ ಸಂಖ್ಯೆಗಳು ಹಾಗೂ ಬೆಸ್ಕಾಂ ಸಾಮಾಜಿಕ ಜಾಲತಾಣಗಳ ಮೂಲಕ ದೂರು ದಾಖಲಿಸಲು ಗ್ರಾಹಕರಿಗೆ ಬೆಸ್ಕಾಂ ಮನವಿ ಮಾಡಿದೆ.
ಬೆಸ್ಕಾಂನ 1912 ಸಹಾಯವಾಣಿ ಸಂಖ್ಯೆಯ ಸಂಪರ್ಕ ಸಾಧ್ಯವಾಗದಿದ್ದರೆ, 11 ವಾಟ್ಸ್‌ಪ್‌ ಸಹಾಯವಾಣಿ ಸಂಖ್ಯೆಗಳು.

ಸಾಮಾಜಿಕ ಜಾಲತಾಣಗಳಾದ ನಮ್ಮ ಬೆಸ್ಕಾಂ ಫೇಸ್‌ಬುಕ್ ಖಾತೆ: https://www.facebook.com/bescomblr, ನಮ್ಮ ಬೆಸ್ಕಾಂ ಎಕ್ಸ್ (ಟ್ವಿಟರ್) ಖಾತೆ: https://x.com/NammaBESCOM ದೂರು ದಾಖಲಿಸಲು ಕೋರಲಾಗಿದೆ.

 

ಬೆಂಗಳೂರು ನಗರ ಜಿಲ್ಲೆ: ದಕ್ಷಿಣ ವೃತ್ತ : 8277884011,
ಪಶ್ಚಿಮ ವೃತ್ತ: 8277884012,
ಪೂರ್ವ ವೃತ್ತ-:8277884013 ,
ಉತ್ತರ ವೃತ್ತ :8277884014,
ಕೋಲಾರ ಜಿಲ್ಲೆ : 8277884015,
ಚಿಕ್ಕಬಳ್ಳಾಪುರ ಜಿಲ್ಲೆ : 8277884016,
ಬೆಂಗಳೂರು ಗ್ರಾಮಾಂತರ ಜಿಲ್ಲೆ : 8277884017,
ರಾಮನಗರ ಜಿಲ್ಲೆ : 8277884018,
ತುಮಕೂರು ಜಿಲ್ಲೆ : 8277884019,
ಚಿತ್ರದರ್ಗ ಜಿಲ್ಲೆ : 8277884020, ಮತ್ತು
ದಾವಣಗೆರೆ ಜಿಲ್ಲೆ : 8277884021. ಗ್ರಾಹಕರು ವಾಟ್ಸ್‌ಪ್‌ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶದ ಜೊತೆಗೆ ವಿದ್ಯುತ್‌ ಸಂಬಂಧಿತ ದೂರಗಳ ಪೋಟೋ ಹಾಗೂ ವಿಡಿಯೋಗಳನ್ನು ಸಹ ಕಳುಹಿಸಬಹುದಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...