Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

CoronaUpdate: ಕಳೆದ 24 ಗಂಟೆಯಲ್ಲಿ 24,172 ಹೊಸ ಕೇಸ್..56 ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 24,172 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ 23,594 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 117646 RTPCR ಟೆಸ್ಡ್ ಸೇರಿದಂತೆ ಒಟ್ಟು 141240 ಜನರಿಗೆ ಕೊರಕನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 24,172 ಜನರಿಗೆ ಕೊರೊನಾ ದೃಢಪಟ್ಟಿದೆ. ಅದರಲ್ಲಿ 10,692 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಕಳೆದ 24 ಗಂಟೆಯಲ್ಲಿ 30,869 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾದಿಂದ 56 ಜನ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣು ಬೋಧನೆ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು ವಿಧಾನ :  ಉಪನ್ಯಾಸಕಿ ಅರ್ಚನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ಅಣು ಬೋಧನೆ ಎನ್ನುವುದು ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು

ಚಿತ್ರದುರ್ಗ | ನಗರಸಭೆಯಿಂದ ಮದ್ಯದಂಗಡಿಗಳ ಮೇಲೆ ದಾಳಿ :  ನಿಷೇಧಿತ ಪ್ಲಾಸ್ಟಿಕ್ ಲೋಟಗಳ ವಶ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ನಗರದ ಅನೇಕ ಬಾರ್ ಗಳ ಮೇಲೆ ನಗರಸಭೆಯವರು ದಾಳಿ ನಡೆಸಿ ಪ್ಲಾಸ್ಟಿಕ್

error: Content is protected !!