Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಮರ್ಷಿಯಲ್ ಗ್ಯಾಸ್ ಬೆಲೆ ಇಳಿಕೆ ..!

Facebook
Twitter
Telegram
WhatsApp

 

ಕಮರ್ಷಿಯಲ್ ಸಿಲಿಂಡರ್ ಬೆಲೆಯಲ್ಲಿ ಇಳಿಕೆ ಕಂಡಿದ್ದು, ಗ್ರಾಹಕರು ಸಂತಸ ವ್ಯಕ್ತಪಡಿಸಿದ್ದಾರೆ. ಆಯಾ ನಗರಗಳಿಗೆ ತಕ್ಕಂತೆ ಸಿಲಿಂಡರ್ ಬೆಲೆಯಲ್ಲಿ ಇಳಿಕೆ ಮಾಡಲು ಸೂಚನೆ ನೀಡಲಾಗಿದೆ. ಅದರಂತೆ ದೆಹಲಿಯಲ್ಲಿ 19 ಕೆಜಿಯ ಕಮರ್ಷಿಯಲ್ ಸಿಲಿಂಡರ್ ಬೆಲೆ 1907 ರೂಪಾಯಿ ಆಗಿದೆ.

ಇನ್ನು ಇಂಡಿಯನ್ ಆಯಿಲ್ 19 ಕೆಜಿಯ ಕಮರ್ಷಿಯಲ್ ಸಿಲಿಂಡರ್ ಅನ್ನು 91.5 ರೂಪಾಯಿಗೆ ಕಡಿತ ಮಾಡಿದೆ. ಕೋಲ್ಕತಾ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 89 ರೂಪಾಯಿ ಇಳಿಕೆಯಾಗಿದೆ. ಮುಂಬೈನಲ್ಲಿ ವಾಣಿಜ್ಯ ಅನಿಲದ ಬೆಲೆ 91.5 ರೂಪಾಯಿ ಕಡಿತಗೊಳಿಸಲಾಗಿದೆ.

ಸದ್ಯ ಈ ತಿಂಗಳು ಯಾವುದೇ ರೀತಿಯ ಬೆಲೆಯನ್ನು ಹೆಚ್ಚಳ ಮಾಡಿಲ್ಲ. ಇದು ಗ್ರಾಹಕರಿಗೆ ಸಂತಸ ತಂದಿದೆ. ಗ್ಯಾಸ್ ಬೆಲೆಯಲ್ಲಿ ಕಳೆದ ತಿಂಗಳು ಇದ್ದಷ್ಟೇ ಬೆಲೆಯನ್ನ ಕಾಯ್ದಿರಿಸಕೊಂಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

ರೋಟರಿ ಕ್ಲಬ್‍ನಿಂದ ನಡೆಯುವ ಉಚಿತ ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನ ಪಡೆದುಕೊಳ್ಳಿ : ರೊ.ಕನಕರಾಜ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ‌ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 19  : ಆರೋಗ್ಯಕ್ಕಿಂತ ಮಿಗಿಲಾದ ಸಂಪತ್ತು ಬೇರೊಂದಿಲ್ಲ. ಹಾಗಾಗಿ ಪ್ರತಿಯೊಬ್ಬರು ಆರೋಗ್ಯದ ಕಡೆ ಗಮನ ಕೊಡಬೇಕೆಂದು

ಹಿರಿಯೂರು | ಹೊತ್ತಿ ಉರಿದ ಎರಡು ಲಾರಿಗಳು…!

ಸುದ್ದಿಒನ್, ಹಿರಿಯೂರು, ಮೇ. 19 : ಪ್ರತ್ಯೇಕ ಘಟನೆಯಲ್ಲಿ ನಿಲ್ಲಿಸಿದ್ದ ಎರಡು ಲಾರಿಗಳಲ್ಲಿ ಆಕಸ್ಮಿಕ ಬೆಂಕಿ ಸಂಭವಿಸಿದ್ದು, ಎರಡು ಲಾರಿಯ ಮುಂಭಾಗದಲ್ಲಿ ಸಂಪೂರ್ಣ ಸುಟ್ಟು ಹೋದ ಘಟನೆ ನಡೆದಿದೆ. ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ

error: Content is protected !!