Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಜಿಲ್ಲೆಯಂದು 208 ಮಂದಿಗೆ ಸೋಂಕು,  ತಾಲ್ಲೂಕುವಾರು ಕರೋನ ವರದಿ

Facebook
Twitter
Telegram
WhatsApp

ಚಿತ್ರದುರ್ಗ, ಸುದ್ದಿಒನ್, (ಫೆ.02) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 208 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 44147 ಕ್ಕೆ ಏರಿಕೆಯಾಗಿದೆ.

02/02/2022 ರ ಹೆಲ್ತ್ ಬುಲೆಟಿನ್

ಚಿತ್ರದುರ್ಗ ತಾಲ್ಲೂಕಿನಲ್ಲಿ 91
ಚಳ್ಳಕೆರೆ 23
ಹಿರಿಯೂರು 41
ಹೊಳಲ್ಕೆರೆ 23
ಹೊಸದುರ್ಗ 17
ಮೊಳಕಾಲ್ಮುರಿನಲ್ಲಿ 13
ಪ್ರಕರಣ ಸೇರಿದಂತೆ ಒಟ್ಟು 208 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಗುಣಮುಖ 175

ಸಕ್ರಿಯ 2423

ಸಾವು : 0

ಪಾಸಿಟಿವಿಟಿ ದರ 11.43

ಕಳೆದ 10 ದಿನಗಳ ಸರಾಸರಿ ಪಾಸಿಟಿವಿಟಿ ದರ 18.14

ಗಂಟಲು, ಮೂಗು ದ್ರವ ಮಾದರಿ ಸಂಗ್ರಹ 1819

ಮಾಹಿತಿ : ಜಿಲ್ಲಾ ಸರ್ವೇಕ್ಷಣಾಧಿಕಾರಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೊತ್ತಂಬರಿ ಸೊಪ್ಪಿನ ಟೀ ಕೇಳಿದ್ದೀರಾ..? ಒಮ್ಮೆ ಮಾಡಿಕೊಂಡು ಕುಡಿಯಿರಿ : ಎಷ್ಟೆಲ್ಲಾ ಅನುಕೂಲ ಗೊತ್ತಾ ?

ಸುದ್ದಿಒನ್ : ಹಲವರಿಗೆ ಬೆಳಗ್ಗೆ ಚಹಾ ಕುಡಿಯುವ ಅಭ್ಯಾಸವಿರುತ್ತದೆ. ಅನೇಕ ಜನರು ಬೆಳಿಗ್ಗೆ ಹಾಲಿನಿಂದ ತಯಾರಿಸಿದ ಚಹಾ ಮತ್ತು ಕಾಫಿ ಕುಡಿಯುತ್ತಾರೆ. ಆದರೆ, ಕೆಲವರು ಗ್ರೀನ್ ಟೀ ಕುಡಿಯುತ್ತಾರೆ, ಇನ್ನು ಕೆಲವರು ಲೆಮನ್ ಟೀ

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ.

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ. ಗುರುವಾರ- ರಾಶಿ ಭವಿಷ್ಯ ಮೇ-9,2024 ಸೂರ್ಯೋದಯ: 05:50, ಸೂರ್ಯಾಸ್ತ : 06:35 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

error: Content is protected !!