Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಸದುರ್ಗ ಪಟ್ಟಣ ಬಯಲು ಶೌಚ ಮುಕ್ತ ಪ್ರದೇಶ

Facebook
Twitter
Telegram
WhatsApp

ಚಿತ್ರದುರ್ಗ, (ಫೆಬ್ರವರಿ.03) : ಹೊಸದುರ್ಗ ಪಟ್ಟಣದಲ್ಲಿ  ಎಲ್ಲಾ 1 ರಿಂದ 23 ವಾರ್ಡ್‍ಗಳಲ್ಲಿರುವ ವಾಸದ ಮನೆ, ವಾಣಿಜ್ಯ ಕಟ್ಟಡ ಹಾಗೂ ಶಾಲಾ ಕಾಲೇಜುಗಳು ಶೌಚಾಲಯಗಳನ್ನು ಹೊಂದಿದ್ದು, ಯಾರೂ ಸಹ ಬಯಲು ಶೌಚಾಲಯ ಮಾಡದಿರುವುದು ಕಂಡು ಬಂದಿರುವ ಹಿನ್ನಲೆಯಲ್ಲಿ ಸರ್ಕಾರದಿಂದ ಈಗಾಗಲೇ ಬಯಲು ಶೌಚಾಲಯ ಮುಕ್ತ ಎಂದು ಘೋಷಿಸಿದೆ.

ಹೊಸದುರ್ಗ ಪಟ್ಟಣದಲ್ಲಿ ಸಾರ್ವಜನಿಕ ಹಾಗೂ ಸಮುದಾಯ ಶೌಚಾಲಯಗಳು ಕಾರ್ಯ ನಿರ್ವಹಿಸುತ್ತಿದ್ದು, ಪಟ್ಟಣದ ವ್ಯಾಪ್ತಿಯಲ್ಲಿ ಯಾರೂ ಸಹ ಬಯಲು ಶೌಚ ಮಾಡದಿರುವುದು ಕಂಡು ಬಂದಿರುವ ಹಿನ್ನಲೆಯಲ್ಲಿ ಹಾಗೂ ಸ್ವಚ್ಛ ಭಾರತ್ ಮಿಷನ್‍ನ ಬಯಲು ಶೌಚ ಮುಕ್ತ ಮಾರ್ಗಸೂಚಿಯನ್ನು ಕ್ರಮಬದ್ಧವಾಗಿ ಅನುಷ್ಠಾನಗೊಳಿಸಲಾಗಿದ್ದು, ಈ ವಿಷಯವನ್ನು ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಹೊಸದುರ್ಗ ಪಟ್ಟಣವನ್ನು ಬಯಲು ಶೌಚಮುಕ್ತ ಪ್ಲಸ್ ಪ್ಲಸ್ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ ಎಂದು  ಹೊಸದುರ್ಗ ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ

ಈ ರಾಶಿಗಳ ಸಂಸಾರದಲ್ಲಿ ಏನಾಯ್ತು? ಆಶ್ಚರ್ಯ! ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ, ಶನಿವಾರ ರಾಶಿ ಭವಿಷ್ಯ -ಮೇ-18,2024 ಸೂರ್ಯೋದಯ: 05:47, ಸೂರ್ಯಾಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!