Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೀದಿ ನಾಯಿ ದಾಳಿ : ಸ್ಥಳೀಯರಿಂದ ಬಾಲಕನ ರಕ್ಷಣೆ..!

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಮೇ. 07 : ಮನೆ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿನಾಯಿ ದಾಳಿ ಮಾಡಿದ್ದು ಗಾಯಗೊಂಡ ಬಾಲಕನನ್ನ ಆಸ್ಪತ್ರೆ ದಾಖಲಿಸಲಾಗಿದೆ.

ನಗರದ ಜಾಪರ್ ಶರೀಪ್ ಲೇಔಟ್‌ನಲ್ಲಿ ಈ ಘಟನೆ ನಡೆದಿದ್ದಿ ಮನೆ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದೆ‌.ತಕ್ಷಣವೇ. ಸ್ಥಳೀಯರು ಸಮಯಕ್ಕೆ ಸರಿಯಾಗಿ ನಾಯಿ ದಾಳಿಗೊಳಗಾದ ಬಾಲಕನನ್ನ ರಕ್ಷಣೆ ಮಾಡಿದ ಪರಿಣಾಮ ದೊಡ್ಡ ಅನಾಹುತ ತಪ್ಪಿದಂತ್ತಾಗಿದೆ. ನಗರದಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now