Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲತಾ ಮಂಗೇಶ್ಕರ್ ನಿಧನ : ಕೈಗೆ ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದ ಆಟಗಾರರು..!

Facebook
Twitter
Telegram
WhatsApp

 

ಹೈದರಾಬಾದ್: ಇಂದು ಗಾನಕೋಗಿಲೆ ಲತಾ ಮಂಗೇಶ್ಕರ್ ಅವರು ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ಕೊರೊನಾದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಅವರಿಗೆ ಸಾವಿಗೆ ಎಲ್ಲರೂ ಮರುಗಿದ್ದಾರೆ.

ಲತಾ ಮಂಗೇಶ್ಕರ್ ಅವರಿಗೆ ಕ್ರಿಕೆಟ್ ಪ್ರಿಯೆ. ಅದರಲ್ಲೂ ಸಚಿನ್ ತೆಂಡೂಲ್ಕರ್ ಅಂದ್ರೆ ಎಲ್ಲಿಲ್ಲದ ಪ್ರೀತಿ. ಅವರ ನಿಧನಕ್ಕೆ ಟೀಂ ಇಂಡಿಯಾ ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಪಂದ್ಯಕ್ಕೂ ಮುನ್ನ ಲತಾ ಮಂಗೇಶ್ಕರ್ ಅವರಿಗೆ ಸಂತಾಪ ಸೂಚಿಸಿದ್ದಾರೆ.

ಪಂದ್ಯ ಆರಂಭಕ್ಕೂ ಮುನ್ನ ಮೈದಾನದಲ್ಲೇ ಮೌನಾಚರಣೆ ಸಲ್ಲಿಸಿದ್ದಾರೆ. ಬಳಿಕ ಕಪ್ಪು ಪಟ್ಟಿ ಧರಿಸಿಯೇ ಮೈದಾನಕ್ಕಿಳಿದಿದ್ದಾರೆ. ಈ ಮೂಲಕ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಂಸತ್ತಿಗೆ ಅನುಭವ ಮಂಟಪವೇ ಬುನಾದಿ : ಮಾಜಿ ಸಚಿವ ಎಚ್.ಆಂಜನೇಯ ಅಭಿಮತ

ಚಿತ್ರದುರ್ಗ, ಮೇ 10 : ಪ್ರಸ್ತುತ ರಾಜಕೀಯ ಕಾರಣಕ್ಕಾಗಿ ಜಾತಿ, ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತುವ, ದ್ವೇಷದ, ಸುಳ್ಳು ಭಾಷಣಗಳ ಪ್ರಭಾವಕ್ಕೆ ಸಂಪೂರ್ಣ ಕಡಿವಾಣ ಹಾಕಲು ಬಸವ ತತ್ತತ್ವೇ ಬ್ರಹ್ಮಾಸ್ತ್ರ ಆಗಿದೆ ಎಂದು

PM Modi: ಇವರು ನನ್ನನ್ನು ಜೀವಂತ ಸಮಾಧಿ ಮಾಡುತ್ತಾರೆ : ಪ್ರಧಾನಿ ನರೇಂದ್ರ ಮೋದಿ

ಸುದ್ದಿಒನ್ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಮಹಾರಾಷ್ಟ್ರದ ನಂದೂರ್‌ಬಾರ್‌ನಲ್ಲಿ ನಡೆದ ಬೃಹತ್ ರ್ಯಾಲಿಯಲ್ಲಿ ಪ್ರಧಾನಿ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. विकसित भारत के निर्माण के महायज्ञ में आहुति देने

ಹಿಂದೂಗಳ ಜನಸಂಖ್ಯೆ ಪ್ರಮಾಣ ಇಳಿಕೆ : ಸಮಾಜ ಮತ್ತು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು : ಪ್ರಹ್ಲಾದ್ ಜೋಶಿ

  ಹುಬ್ಬಳ್ಳಿ: ದೇಶದಲ್ಲಿ ಹಿಂದೂಗಳ ಜನಸಂಖ್ಯೆ ಇಳಿಕೆಯಾಗಿದ್ದು ಮುಸ್ಲಿಂ ಸಮುದಾಯದ ಜನಸಂಖ್ಯೆ ಸಿಕ್ಕಾಪಟ್ಟೆ ಏರಿಕೆಯಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಈ ವರದಿ ಆತಂಕಕಾರಿಯಾಗಿದೆ. ಇದನ್ನು ಸರ್ಕಾರ ಹಾಗೂ

error: Content is protected !!