Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ನಗರದಲ್ಲಿ ಮೇ 19ರಂದು ವಿದ್ಯುತ್ ವ್ಯತ್ಯಯ

---Advertisement---

ಚಿತ್ರದುರ್ಗ. ಮೇ.18: ಚಿತ್ರದುರ್ಗ ನಗರ ಉಪವಿಭಾಗ ಘಟಕ ಒಂದರ ವ್ಯಾಪ್ತಿಯಲ್ಲಿ ಬರುವ ಎಫ್-3 ಬ್ಯಾಂಕ್ ಕಾಲೋನಿ ಮಾರ್ಗದಲ್ಲಿ ಇರುವ 11 ಕೆವಿ ಮಾರ್ಗವನ್ನು ತುರ್ತು ಕಾಮಗಾರಿ ಇರುವುದರಿಂದ ಈ ಮಾರ್ಗದ ಕೆಲವು ಪ್ರದೇಶಗಳಲ್ಲಿ ಇದೇ ಮೇ 19ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಚಿತ್ರದುರ್ಗ ನಗರದ ಬ್ಯಾಂಕ್ ಕಾಲೋನಿ, ಅಲೆಗ್ಸ್ಯಾಂಡರ್ ಲೇ ಔಟ್, ಶ್ರೀ ಶೈಲ ಬಡಾವಣೆ, ವೆಂಕಟಾದ್ರಿ ಬಡಾವಣೆ, ಸರೋಜ ಬಾಯಿ ಕಲ್ಯಾಣ ಮಂಟಪ ಸುತ್ತಮುತ್ತಲಿನ ಬನಶಂಕರಿ ಬಡಾವಣೆ, ಬಸವೇಶ್ವರ ಆಸ್ಪತ್ರೆ ಆಸ್ಪತ್ರೆ ಸುತ್ತಮುತ್ತ, ಚಿತ್ರ ಡಾನ್‍ಬೋಸ್ಕೋ ಡಿಗ್ರಿ ಕಾಲೇಜು ಸುತ್ತಮುತ್ತ, ಶ್ರೀರಾಮ ಕಲ್ಯಾಣ ಮಂಟಪ ಹಿಂಭಾಗ, ವೆಂಕಟೇಶ್ವರ ಬಡಾವಣೆ, ಸಾಯಿ ಸಿಟಿ 1 ಮತ್ತು 2, ಚಳ್ಳಕೆರೆ ರಸ್ತೆ ಎಸ್.ವಿ.ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಚಾಣಕ್ಯನೀತಿ : ಬುದ್ಧಿವಂತಿಕೆ ಇದ್ದರೂ ಈ 5 ತಪ್ಪು ಮಾಡಬೇಡಿ; ಜೀವನದಲ್ಲಿ ಕಷ್ಟಗಳು ಎದುರಾಗಬಹುದು!

ಆಗಸ್ಟ್ 17ರ ದಿನ ಭವಿಷ್ಯ: ಈ ರಾಶಿಯವರಿಗೆ ಇಂದು ಶುಭಫಲ, ಹಣಕಾಸಿನಲ್ಲಿ ಲಾಭದ ಯೋಗ!

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!