ಸುದ್ದಿಒನ್, ಚಿತ್ರದುರ್ಗ, ಮೇ. 22 : ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದಿನ (ಮೇ 13, ಶುಕ್ರವಾರ) ವಹಿವಾಟು ಮುಗಿದಿದ್ದು, ವಿವಿಧ ಬೆಳೆಗಳ ಕನಿಷ್ಠ ಮತ್ತು ಗರಿಷ್ಠ ಬೆಲೆಗಳ ವಿವರಗಳು ಲಭ್ಯವಾಗಿವೆ.
ಇಂದಿನ ಮಾರುಕಟ್ಟೆಯ ಪ್ರಮುಖ ಉತ್ಪನ್ನಗಳ ಬೆಲೆ ಪಟ್ಟಿ ಈ ಕೆಳಗಿನಂತಿದೆ:
ಕೃಷಿ ಉತ್ಪನ್ನಗಳ ದರ ಪಟ್ಟಿ (ಪ್ರತಿ ಕ್ವಿಂಟಾಲ್‌ಗೆ)
ಪ್ರಮುಖ ಸೂಚನೆ :
ಇಲ್ಲಿ ನೀಡಲಾದ ಎಲ್ಲಾ ದರಗಳು 100 ಕೆಜಿ (ಒಂದು ಕ್ವಿಂಟಾಲ್) ಮತ್ತು ಉತ್ತಮ ಗುಣಮಟ್ಟದ ಉತ್ಪನ್ನಗಳಿಗೆ ಅನ್ವಯಿಸುತ್ತವೆ.
ಈ ದರಗಳು ಆಯಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ (APMC) ನಿಯಮಗಳಿಗೆ ಒಳಪಟ್ಟಿರುತ್ತವೆ ಮತ್ತು ಮಾರುಕಟ್ಟೆಯ ಇಂದಿನ ಸ್ಥಿತಿಗತಿಯನ್ನು ಮಾತ್ರ ಸೂಚಿಸುತ್ತವೆ. ರೈತ ಬಾಂಧವರು ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆಗೆ ತರುವ ಮುನ್ನ ಸ್ಥಳೀಯ ಮಾರುಕಟ್ಟೆ ದರಗಳನ್ನು ಮತ್ತೊಮ್ಮೆ ಪರಿಶೀಲಿಸಿಕೊಳ್ಳುವುದು ಉತ್ತಮ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















