Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಬಿಜೆಪಿ : ವಿವಿಧ ಮೋರ್ಚಾ, ಪ್ರಕೋಷ್ಠಗಳಿಗೆ ಅಧ್ಯಕ್ಷರು, ಸಂಚಾಲಕರ ನೇಮಕ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಮೇ. 22 : ಜಿಲ್ಲೆಯಲ್ಲಿ ತಳಮಟ್ಟದಿಂದ ಪಕ್ಷ ಸಂಘಟನೆ ಮಾಡುವ ಉದ್ದೇಶದಿಂದ ಭಾರತೀಯ ಜನತಾ ಪಕ್ಷ ಚಿತ್ರದುರ್ಗ ಜಿಲ್ಲಾ ಘಟಕದ ವಿವಿಧ ಮೋರ್ಚಾ, ಪ್ರಕೋಷ್ಠಗಳಿಗೆ ಅಧ್ಯಕ್ಷರು, ಸಂಚಾಲಕರನ್ನು ನೇಮಕ ಮಾಡಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.
ಹೊಸದಾಗಿ ನೇಮಕವಾಗಿ ಪದಾಧಿಕಾರಿಗಳ ವಿವರ ಈ ರೀತಿ ಇದೆ.
ಯುವ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಅರುಣ್‍ಕುಮಾರ್ ಬಿ.ಎನ್(ಭರಮಸಾಗರ).,
ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಬಾಲರಾಜ್ ಯಾದವ್ (ನಾಯಕನಹಟ್ಟಿ),
ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ರೂಪ ವಿನಯ್‍ಕುಮಾರ್ (ಮೊಳಕಾ ಲ್ಮೂರು),
ರೈತ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಜಗದೀಶ್ ಗೂಳಿಹಟ್ಟಿ (ಹೊಸದುರ್ಗ),
ಸಾಮಾಜಿಕ ಜಾಲಾತಾಣ ಜಿಲ್ಲಾ ಸಂಚಾಲಕ ಹನುಮಂತಪ್ಪ ಉಪ್ಪಾರ(ಮೊಳಕಾಲ್ಮೂರು)
ಪ್ರಕೋಷ್ಠ ಜಿಲ್ಲಾ ಸಂಯೋಜಕ ರಾಗಿ ಸಂತೋಷ್ ಗುಡಿಮಠ(ಚಿತ್ರದುರ್ಗ) ಜಿಲ್ಲಾ ಸಹ ಸಂಯೋಜಕರಾಗಿ ನಂದಿ ನಾಗರಾಜ್(ಚಿತ್ರದುರ್ಗ) ನೇಮಕವಾಗಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now