Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ | ಈ ಪ್ರದೇಶಗಳಲ್ಲಿ ಫೆ.10 ರಂದು ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

 

ದಾವಣಗೆರೆ (ಫೆ.09) :  ದಾವಣಗೆರೆ ನಗರ ಉಪ ವಿಭಾಗ 220 ಕೆ.ವಿ. ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವ ಫೀಡರ್‍ಗಳಲ್ಲಿ ಜಲಸಿರಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.10 ರಂದು ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಎಫ್-14 ವಿದ್ಯಾನಗರ ಫೀಡರ್: ಶಿವಕುಮಾರಸ್ವಾಮಿ ಬಡಾವಣೆ, 1 ಮತ್ತು 2ನೇ ಹಂತ, ಉದಯ ಮಾರ್ಟ್, ಚಿಕ್ಕಮ್ಮಣ್ಣಿ ದೇವರಾಜ ಅರಸ್ ಬಡಾವಣೆ, ತರಳಬಾಳು ಬಡಾವಣೆ, ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು.

ಎಫ್-15 ರಂಗನಾಥ ಫೀಡರ್: ತರಳಬಾಳು ಬಡಾವಣೆ, ವಾಣಿರೈಸ್ ಮಿಲ್ ಹಿಂಭಾಗ, ಹಾಗೂ ಸುತ್ತಮುತ್ತಲಿನ  ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

error: Content is protected !!