Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

CoronaUpdate: ಕಳೆದ 24 ಗಂಟೆಯಲ್ಲಿ 5,339 ಹೊಸ ಕೇಸ್..48 ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 5,339 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ 29,831 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 98,874 RTPCR ಟೆಸ್ಡ್ ಸೇರಿದಂತೆ ಒಟ್ಟು 128705 ಜನರಿಗೆ ಕೊರಕನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 5,339 ಜನರಿಗೆ ಕೊರೊನಾ ದೃಢಪಟ್ಟಿದೆ. ಅದರಲ್ಲಿ 2161 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಕಳೆದ 24 ಗಂಟೆಯಲ್ಲಿ 16,749 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾದಿಂದ 48 ಜನ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

ಹೊಸದುರ್ಗ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್,‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

  ಸುದ್ದಿಒನ್, ಚಿತ್ರದುರ್ಗ, ಮೇ. 12  : ಇತ್ತಿಚೀಗಷ್ಟೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ

ಖ್ಯಾತ ಕಿರುತೆರೆ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ಸಾವು…!

ಬೆಂಗಳೂರು : ಇಂದು ತಾಯಂದಿರ ದಿನ. ಎಲ್ಲರೂ ತಮ್ಮ ತಾಯಂದಿರ ಫೋಟೋ ಹಾಕಿಕೊಂಡು ವಿಶ್ ಮಾಡುತ್ತಿದ್ದಾರೆ. ತಾಯಂದಿರಿಗೆ ಗಿಫ್ಟ್ ಕೊಟ್ಟು ಸಂಭ್ರಮಿಸುತ್ತಿದ್ದಾರೆ. ಆದರೆ ಈ ನಟಿಯ ಮಕ್ಕಳಿಗೆ ಆ ಯೋಗ ಇಲ್ಲ. ಅಮ್ಮನನ್ನು ತಬ್ಬಿ

error: Content is protected !!